Pakistani girl

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಯುವತಿ ಬಂಧನ
ಭಾರತದಲ್ಲಿ ಅಕ್ರಮವಾಗಿ ನೆಲೆಸಲು ತನ್ನ ಗುರುತನ್ನು ನಕಲಿ ಮಾಡಿದ್ದ 19 ವರ್ಷದ ಪಾಕಿಸ್ತಾನಿ ಯುವತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪಾಕಿಸ್ತಾನ ಬಾಲಕಿಗೆ ಹೃದಯ ಶಸ್ತ್ರಚಿಕಿತ್ಸೆಗಾಗಿ ವೀಸಾ ಒದಗಿಸಿದ ಸುಷ್ಮಾ ಸ್ವರಾಜ್
ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ 7ವರ್ಷದ ಪಾಕಿಸ್ತಾನಿ ಬಾಲಕಿಗೆ ಭಾರತಕ್ಕೆ ಬರಲು ವೈದ್ಯಕೀಯ ವೀಸಾ ಒದಗಿಸಿದ್ದಾರೆ.

