Pakistani intruder

ರಾಜಸ್ಥಾನ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನ ಬಂಧನ
ನಾಚ್ನಾ ಮತ್ತು ನೋಖ್ ಸೆಕ್ಟರ್ಗಳಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಈ ಒಳ ನುಸುಳುಕೋರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕಾಶ್ಮೀರ: ಕಥುವಾದಲ್ಲಿ ಬಿಎಸ್ಎಫ್ನಿಂದ ಪಾಕ್ ಒಳನುಸುಳುಕೋರನ ಹತ್ಯೆ
ಪದೇ ಪದೇ ಎಚ್ಚರಿಕೆ ನೀಡಿದ್ದರೂ ನುಸುಳುಕೋರರು ಅದನ್ನು ಗಮನಿಸಲಿಲ್ಲ, ಇದರಿಂದಾಗಿ ಮುಂಭಾಗದ ಪೋಸ್ಟ್ಗಳನ್ನು ನಿರ್ವಹಿಸುತ್ತಿದ್ದ ಬಿಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿದರು.

ಪಠಾಣ್ಕೋಟ್ನಲ್ಲಿ Pak ಒಳನುಸುಳುಕೋರನ ಬಂಧಿಸಿದ BSF!
ಪಂಜಾಬ್ನ ಪಠಾಣ್ಕೋಟ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಬಳಿ ಪಾಕಿಸ್ತಾನಿ ಒಳನುಸುಳುಕೋರನ ಬಂಧಿಸುವಲ್ಲಿ ಬಿಎಸ್ಎಫ್ (BSF) ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಪಂಜಾಬ್: ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಹತ್ಯೆಗೈದ BSF!
ಅಂತಾರಾಷ್ಟ್ರೀಯ ಗಡಿಯ ಔಟ್ ಪೋಸ್ಟ್ ತಶ್ಪತನ್ ಪ್ರದೇಶದಲ್ಲಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಡಿ ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಒಳ ನುಸುಳುಕೋರನ ಬಂಧನ
ಭಾರತದ ಗಡಿಯೊಳಗೆ ನುಸುಳುವ ಪ್ರಯತ್ನದ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ಬಂಧಿತ ನುಸುಳುಕೋರನನ್ನು ಸೇನೆಯು ವಿಚಾರಣೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ಪಂಜಾಬ್: ಗಡಿಯಲ್ಲಿ ಪಾಕ್ ಒಳನುಸುಳುಕೋರನನ್ನು ಗುಂಡಿಕ್ಕಿ ಕೊಂದ BSF!
ಸೋಮವಾರ ರಾತ್ರಿ 8:30 ರ ಸುಮಾರಿಗೆ ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದಲ್ಲಿ ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ಗಡಿ ದಾಟಿ ಗಡಿ ಬೇಲಿಯನ್ನು ಸಮೀಪಿಸುತ್ತಿರುವುದು ಕಂಡು ಬಂದಿತು.

ಗಡಿಯಲ್ಲಿ ನುಸುಳುವಿಕೆ ಹೆಚ್ಚಳ: ಈ ವರ್ಷದ ಜುಲೈವರೆಗೆ ಓರ್ವ ಪಾಕ್ ನುಸುಳುಕೋರನ ಹತ್ಯೆ, 24 ಮಂದಿ ಬಂಧನ-BSF
ಬಂಧಿತ 24 ನುಸುಳುಕೋರರ ಪೈಕಿ 12 ಮಂದಿಯನ್ನು ಹೆಚ್ಚಿನ ತನಿಖೆಗಾಗಿ ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಉಳಿದ 12 ಮಂದಿಯನ್ನು ಪಾಕಿಸ್ತಾನ ರೇಂಜರ್ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಬಿಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜಸ್ಥಾನ: ಅಂತಾರಾಷ್ಟ್ರೀಯ ಗಡಿ ದಾಟಲು ಯತ್ನಿಸಿದ ಪಾಕಿಸ್ತಾನಿ ನುಸುಳುಕೋರರನ್ನು ಸದೆಬಡಿದ ಬಿಎಸ್ಎಫ್
ಶುಕ್ರವಾರ ಮುಂಜಾನೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಭಾರತದ ಭೂಪ್ರದೇಶಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನಿ ನುಸುಳುಕೋರನನ್ನು ಸದೆಬಡಿದಿದೆ.

ಪಂಜಾಬ್ ಗಡಿಯಲ್ಲಿ ಪಾಕ್ ಒಳನುಸುಳುಕೋರನ ಗುಂಡಿಟ್ಟು ಹತ್ಯೆಗೈದ ಬಿಎಸ್ಎಫ್
ಪಂಜಾಬ್ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಗುರುದಾಸ್ಪುರ ಸೆಕ್ಟರ್ನಲ್ಲಿ ಗಡಿ ಭದ್ರತಾ ಪಡೆ, ಪಾಕಿಸ್ತಾನ ಮೂಲಗ ಒಳನುಸುಳುಕೋರನಿಗೆ ಗುಂಡಿಟ್ಟು ಹತ್ಯೆ ಮಾಡಿದೆ.

