ದೇಶಕೋವಿಡ್ ಬಿಕ್ಕಟ್ಟಿನ ಮಧ್ಯೆ ಪಾಕ್ ನಲ್ಲಿ ಸಿಲುಕಿದ ತಾಯಿ: ನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಭಾರತೀಯ ಮಕ್ಕಳು!
ಕೋವಿಡ್ ಬಿಕ್ಕಟಿನ ಮಧ್ಯೆ ತಾಯಿ ಪಾಕಿಸ್ತಾನದಲ್ಲಿ ಸಿಲುಕಿರುವುದರಿಂದ ಭಾರತದಲ್ಲಿರುವ ಆರು ವರ್ಷದ ಕಾಂಚನಾ ಹಾಗೂ ಆಕೆಯ ಇಬ್ಬರು ಸಹೋದರರು ನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ.