ದೇಶದಾಳಿಗೆ ದಿಟ್ಟ ಉತ್ತರ: ಗಡಿಯಲ್ಲಿ ಪಾಕಿಸ್ತಾನದ 4 ಕ್ಯಾಂಪ್'ಗಳು ನಾಶ
ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿ ನಡೆಯುತ್ತಿದ್ದ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಪಾಕಿಸ್ತಾನದ ನಾಲ್ಕು ಕ್ಯಾಂಪ್ ಗಳನ್ನು ನಾಶಪಡಿಸಿದೆ...