Pakistani shelling

ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ; ಭಾರತದ ಎಲ್ಲಾ ಪೈಲಟ್ ಸುರಕ್ಷಿತ, ಯಾವುದೇ ಹಾನಿಯಾಗಿಲ್ಲ! ಐವರು ಹುತಾತ್ಮ
ಮೇ 8 ರ ಸಂಜೆ ಪಾಕಿಸ್ತಾನ ಭಾರತೀಯ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡು ಯುದ್ಧ ವಿಮಾನಗಳು ಮತ್ತು ಅನೇಕ ಡ್ರೋನ್ ದಾಳಿ ನಡೆಸಿತು.

ಜಮ್ಮು: ಪಾಕಿಸ್ತಾನ ಶೆಲ್ ದಾಳಿಯಲ್ಲಿ BSF ಯೋಧ ಹುತಾತ್ಮ, ಏಳು ಮಂದಿಗೆ ಗಾಯ
ಸಬ್ ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತೇಯಾಜ್ ಅವರು ಹುತಾತ್ಮರಾಗಿರುವುದಾಗಿ ಹಿರಿಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಕ್ ಶೆಲ್ ದಾಳಿಗೆ ಬಲಿಯಾದವರ ಕುಟುಂಬಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ತಲಾ 10 ಲಕ್ಷ ರೂ ಪರಿಹಾರ ಘೋಷಣೆ
ಬುಧವಾರ ಪೂಂಚ್‌ನಲ್ಲಿ 12 ನಾಗರಿಕರು ಸಾವಿಗೀಡಾಗಿದ್ದರೆ, ಶುಕ್ರವಾರ ಉರಿ ಮತ್ತು ಪೂಂಚ್‌ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಶನಿವಾರ ಬೆಳಿಗ್ಗೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿ ಸೇರಿದಂತೆ ಐವರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.

