ಕ್ರಿಕೆಟ್Asia Cup 2025: ಪಾಕಿಸ್ತಾನದ ಕಾರ್ಯಕ್ರಮಕ್ಕೆ ಹಾಜರಾಗಿದ್ದಕ್ಕಾಗಿ ಕೇಳಿಬಂದ ಟೀಕೆಗಳಿಗೆ ಸುನೀಲ್ ಗವಾಸ್ಕರ್ ಪ್ರತಿಕ್ರಿಯೆ
ಸನ್ರೈಸರ್ಸ್ ಲೀಡ್ಸ್ ತಂಡವು ದಿ ಹಂಡ್ರೆಡ್ ಹರಾಜಿನಲ್ಲಿ ಪಾಕಿಸ್ತಾನಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ್ದನ್ನು ಸುನೀಲ್ ಗವಾಸ್ಕರ್ ಟೀಕಿಸಿದ್ದರು. ಇವು ಪರೋಕ್ಷವಾಗಿ ಭಾರತೀಯರ ಸಾವುನೋವುಗಳಿಗೆ ಕಾರಣವಾಗುತ್ತವೆ ಎಂದಿದ್ದರು.