ಕ್ರಿಕೆಟ್ಭಾರತೀಯ ಸಶಸ್ತ್ರ ಪಡೆಗಳ ಲೇವಡಿ: ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್ರನ್ನು ಖರೀದಿಸಿದ ಕಾವ್ಯಾ ಮಾರನ್ ಒಡೆತನದ ಫ್ರಾಂಚೈಸಿ!
2009 ರಿಂದ ಐಪಿಎಲ್ನಿಂದ ಪಾಕಿಸ್ತಾನಿ ಕ್ರಿಕೆಟಿಗರನ್ನು ನಿಷೇಧಿಸಿದ ನಂತರ ಬಹುಶಃ ಮೊದಲ ಬಾರಿಗೆ ಭಾರತದೊಂದಿಗೆ ಸಂಪರ್ಕ ಹೊಂದಿರುವ ಫ್ರಾಂಚೈಸಿಯೊಂದು ಪಾಕಿಸ್ತಾನದ ಕ್ರಿಕೆಟಿಗನನ್ನು ಖರೀದಿ ಮಾಡಿದೆ.