ದೇಶನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ರಾಯಭಾರಿಯೋ?: ಮೋದಿಗೆ ದೀದಿ ಪ್ರಶ್ನೆ
ಸದಾ ಪಾಕಿಸ್ತಾನದ ಬಗ್ಗೆಯೇ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ನೀವು ಪಾಕಿಸ್ತಾನದ ರಾಯಭಾರಿಯೇ? ಎಂದು ಪ್ರಶ್ನಿಸಿದ್ದಾರೆ.