ಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡುತ್ತಿದ್ದ ಪಾಕಿಸ್ತಾನ ರೈಲ್ವೆ ಸಚಿವ ಶೇಕ್ ರಶೀದ್ ಅಹ್ಮದ್ ಗೆ ವಿದ್ಯುತ್ ಶಾಕ್ ತಗುಲಿರುವ ಘಟನೆ ಇಂದು ನಡೆದಿದೆ.ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.