ದೇಶಪಾಕ್ ಗೆಲುವು ಸಂಭ್ರಮಿಸಿದವರ ವಿರುದ್ಧ ದೇಶದ್ರೋಹ ಕೇಸ್: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕ್ ಗೆಲುವನ್ನು ಸಂಭ್ರಮಿಸಿದವರ ವಿರುದ್ಧ ಉತ್ತರ ಪ್ರದೇಶದಲ್ಲಿ ಜಾಗ ಇರಲ್ಲ ಹಾಗೂ ದೇಶದ್ರೋಹದ ಪ್ರಕರಣ ದಾಖಲಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.