ದೇಶಕೇರಳದಲ್ಲಿ ರಾಜಕೀಯ ಹೈಡ್ರಾಮಾ: ಅವಿಶ್ವಾಸ ನಿರ್ಣಯ; ಅಧಿಕಾರ ಕಳೆದುಕೊಂಡ ದೇಶದ ಕಿರಿಯ ಪೌರಸಭಾಧ್ಯಕ್ಷೆ!
ದೇಶದ ಅತಿ ಕಿರಿಯ ಪೌರಸಭೆ ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ದಿಯಾ ಬಿನು ಪುಳಿಕ್ಕಕಂಡಂ ಅವರಿಗೆ ಭಾರೀ ರಾಜಕೀಯ ಹಿನ್ನಡೆಯಾಗಿದ್ದು, ಕೇರಳದ ಪಾಲಾ ಪೌರಸಭೆಯಲ್ಲಿ ಅವರ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯ ಅಂಗೀಕಾರಗೊಂಡಿದೆ.