ರಾಜಕೀಯLok Sabha Election 2024: ರಾಜಕೀಯ ಶಕ್ತಿ ಕೇಂದ್ರವಾದ ಅರಮನೆ ನಗರಿ ಮೈಸೂರು, ಭರ್ಜರಿ ಪ್ರಚಾರಕ್ಕೆ ಘಟಾನುಘಟಿಗಳು ಸಜ್ಜು!
ದಿನಕಳೆಯುತ್ತಿದ್ದಂತೆಯೇ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರತೊಡಗಿದ್ದು, ರಾಜಕೀಯ ಪಕ್ಷಗಳ ಆರೋಪ ಪ್ರತ್ಯಾರೋಪ, ಮತದಾರರನ್ನು ಓಲೈಸಲು ಮಾಡುವ ರಂಗಿನಾಟ ಮೆರುಗು ಪಡೆಯುತ್ತಿದೆ. ಇದರ ಜೊತೆಗೆ ಅರಮನೆ ನಗರಿ ಮೈಸೂರು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಾಡಾಗಿದೆ.