Palace Grounds

ಅರಮನೆ ಮೈದಾನ ಭೂಮಿ ವಿವಾದ: ಕಾನೂನು ಹೋರಾಟ ತೀವ್ರಗೊಳಿಸಿದ ರಾಜ್ಯ ಸರ್ಕಾರ
ಇಷ್ಟು ಮೊತ್ತದ ಪರಿಹಾರ ನೀಡಿದರೆ ಸರ್ಕಾರಕ್ಕೆ ಹೊರೆ ಆಗಲಿದೆ ಎಂಬ ಕಾರಣಕ್ಕೆ ಜ.23ರಂದು ತುರ್ತು ಸಚಿವ ಸಂಪುಟ ಸಭೆ ನಡೆಸಿದ್ದ ರಾಜ್ಯ ಸರ್ಕಾರ ರಸ್ತೆ ಅಗಲೀಕರಣ ಪ್ರಸ್ತಾಪವನ್ನೇ ಕೈಬಿಟ್ಟು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು.

ಬೆಂಗಳೂರಿನಲ್ಲಿ ಜನವರಿ 23 ರಿಂದ ಮೂರು ದಿನ 'ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ'
ಮೇಳದಲ್ಲಿ 300 ಮಳಿಗೆಗಳು ಇರಲಿದ್ದು,141 ಖರೀದಿದಾರರು ಮತ್ತು 125 ಮಾರಾಟಗಾರರು ಸಭೆಗೆ ನೋಂದಾಯಿಸಿಕೊಂಡಿದ್ದಾರೆ.

ಬೆಂಗಳೂರು: ಈ ಬಾರಿ ಅರಮನೆ ಆವರಣದಲ್ಲಿ 50ನೇ ವಾರ್ಷಿಕ ಕೇಕ್ ಪ್ರದರ್ಶನ; ರಾಮ ಮಂದಿರ ವಿಶೇಷ!
ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಪ್ರತಿ ವರ್ಷ ಬೆಂಗಳೂರಿನಲ್ಲಿ ಆಯೋಜನೆಗೊಳ್ಳುವ ವಾರ್ಷಿಕ ಕೇಕ್ ಪ್ರದರ್ಶನಕ್ಕೆ 50 ವರ್ಷ ಆಗಿರುವ ಹಿನ್ನೆಲೆ ಈ ಭಾರಿ ಅರಮನೆ ಮೈದಾನದಲ್ಲಿ ಅದ್ಧೂರಿ ಕೇಕ್ ಪ್ರದರ್ಶನ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಬೆಂಗಳೂರು: ತಮ್ಮೂರಿಗೆ ತೆರಳಲು ಸಹಸ್ರಾರು ವಲಸಿಗ ಕಾರ್ಮಿಕರು ಸರದಿಯಲ್ಲಿ, ಅರಮನೆ ಮೈದಾನದಲ್ಲಿ ಅವ್ಯವಸ್ಥೆ
ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಸೇವಾ ಸಿಂಧು ಆಪ್ ನಲ್ಲಿ ಹೆಸರನ್ನು ದಾಖಲಿಸಲು ಒಡಿಶಾ, ಮಣಿಪುರ, ಜಾರ್ಖಂಡ್, ಬಿಹಾರ ಮತ್ತು ಉತ್ತರ ಪ್ರದೇಶದ ಸಹಸ್ರಾರು ಸಂಖ್ಯೆಯ ವಲಸಿಗ ಕಾರ್ಮಿಕರು ಅರಮನೆ ಮೈದಾನಕ್ಕೆ ಲಗ್ಗೆ ಇಟ್ಟಿದ್ದರಿಂದ ಗೊಂದಲಕಾರಿ ವಾತವಾರಣ ನಿರ್ಮಾಣವಾಯಿತು.

ನಾವು ease of Business, living ಬಗ್ಗೆ ಚಿಂತಿಸುತ್ತಿದ್ದರೆ, ರಾಜ್ಯ ಕಾಂಗ್ರೆಸ್ ease of Murder ಬಗ್ಗೆ ಚಿಂತಿಸುತ್ತಿದೆ: ಮೋದಿ
ಭಾರತದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಉದ್ಯಮ ಸರಳೀಕರಣ (ease of business) ಬಗ್ಗೆ ಚಿಂತಿಸುತ್ತಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸರಣಿ ಹತ್ಯೆಗಳ (ease of Murder) ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಜ್ಯದಲ್ಲಿ ನಡೆದಿರುವ ಕೊಲೆಗಳಿಗೆ ಬಿಜೆಪಿ ಕುಮ್ಮಕ್ಕು: ಮೋದಿ ಆರೋಪಕ್ಕೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು
ನಾವು ಉದ್ಯಮ ಸರಳೀಕರಣದ ಬಗ್ಗೆ ಚರ್ಚೆ ನಡೆಸಿದರೆ ಕರ್ನಾಟಕದ ಕಾಂಗ್ರೆಸ್ ನವರು ಸರಣೀ ಹತ್ಯೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ...

ಕರ್ನಾಟಕವನ್ನು ಕಾಂಗ್ರೆಸ್ ಸಂಸ್ಕೃತಿಯಿಂದ ಮುಕ್ತ ಮಾಡಿಯೇ ಸಿದ್ಧ: ಪ್ರಧಾನಿ ಮೋದಿ
ಕೇಂದ್ರದಲ್ಲಿ ಯುಪಿಎ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನೀಡುತ್ತಿದ್ದ ಅನುದಾನಕ್ಕಿಂತ ಹೆಚ್ಚು ಕೇಂದ್ರದ ಬಿಜೆಪಿ ಯ ಸರ್ಕಾರ ನೀಡುತ್ತಿದ್ದು, ಅದನ್ನು ಬಳಸಿಕೊಂಡು ಅಭಿವೃದ್ಧಿ ನಡೆದಿರುವುದು ಕರ್ನಾಟಕದಲ್ಲಿ

ಬೆಂಗಳೂರು: ಸೌಂದರ್ಯ ಲಹರಿ ಪಾರಾಯಣೋತ್ಸವ ಸಮಾರೋಪಕ್ಕೆ ಪ್ರಧಾನಿ ಮೋದಿ
ವೇದಾಂತ ಭಾರತಿ ಸಂಸ್ಥೆ ಅ.29 ರಂದು ಬೆಂಗಳೂರಿನ ಅರಮನೆ ಮೈದಾನದ ಕೃಷ್ಣವಿಹಾರದಲ್ಲಿ ಸೌಂದರ್ಯ ಲಹರಿ ಪಾರಾಯಣೋತ್ಸವ ಹಾಗೂ ದಕ್ಷಿಣಾಮೂರ್ತಿ ಅಷ್ಟಕಗಳ ಸಾಮೂಹಿಕ ಮಹಾಸಮರ್ಪಣೆ ಕಾರ್ಯಕ್ರಮ...

