ರಾಜ್ಯಬೆಂಗಳೂರು: ರಸ್ತೆ ಅಗಲೀಕರಣಕ್ಕೆ ಅರಮನೆ ಮೈದಾನದ ಜಾಗ ಸ್ವಾಧೀನಕ್ಕೆ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ
ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಅರಮನೆ ಮೈದಾನದ ಜಾಗ ಸ್ವಾಧೀನಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.