ರಾಜ್ಯಮೈಸೂರು ರಾಜಮನೆತನಕ್ಕೆ 6 ವಾರಗಳಲ್ಲಿ 3 ಸಾವಿರ ಕೋಟಿ ನೀಡಬೇಕಿರುವ ರಾಜ್ಯ ಸರ್ಕಾರ!
ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರದ ರೂಪದಲ್ಲಿ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ತೀರ್ಪು, ಸರ್ಕಾರ ತೆಗೆದುಕೊಂಡಿದ್ದ ಇತ್ತೀಚಿನ ನಿಲುವಿಗೆ ವಿರುದ್ಧವಾಗಿದೆ.