Palakkad

ಸೋತರೂ ಮತದಾರರಿಗೆ ಕೊಟ್ಟ ಮಾತು ಉಳಿಸಿಕೊಂಡ ಮೆಟ್ರೋ ಮ್ಯಾನ್ ಶ್ರೀಧರನ್: ಪರಿಶಿಷ್ಟರ ಕುಟುಂಬಕ್ಕೆ ವಿದ್ಯುತ್ ಸೌಕರ್ಯ!
ಇತ್ತೀಚಿಗೆ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಾಲಕ್ಕಡ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮೆಟ್ರೋ ಮ್ಯಾನ್ ಇ ಶ್ರೀಧರನ್ ಕಾಂಗ್ರೆಸ್ ಅಭ್ಯರ್ಥಿ ಶಫಿ ಪರಂಬಿಲ್ ಅವರ ಎದುರು ಕೇವಲ 4 ಸಾವಿರ ಮತಗಳ ಅಂತರದಿಂದ ಸೋತಿರಬಹುದು. ಆದರೆ, ಸೋತ ಮೇಲೂ ನುಡಿದಂತೆ ನಡೆದಿದ್ದಾರೆ.

ಕೇರಳ: ಪಾಲಕ್ಕಾಡ್ ಪುರಸಭೆ ಕಟ್ಟಡದ ಮೇಲೆ 'ಜೈ ಶ್ರೀ ರಾಮ್' ಬ್ಯಾನರ್, ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು
ಇತ್ತೀಚಿಗೆ ನಡೆದ ಪಲಕ್ಕಾಡ್ ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಪುರಸಭೆ ಕಚೇರಿ ಮೇಲೆ ಜೈ ಶ್ರೀ ರಾಮ್' ಮತ್ತು 'ವಂದೇ ಮಾತರಂ' ಎಂಬ ಘೋಷಣೆ ಇರುವ ಎರಡು ಬ್ಯಾನರ್ ಗಳನ್ನು ಹಾಕಿದ್ದ ಆರೋಪದ ಮೇರೆಗೆ ಕೆಲ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಕೇರಳದಲ್ಲಿ ಮೂವರು ಶಂಕಿತ ಮಾವೋವಾದಿಗಳ ಹತ್ಯೆ
ಕೇರಳದ ಪಲಕ್ಕಾಡ್ ನಲ್ಲಿ ಸೋಮವಾರ ಬೆಳಗ್ಗೆ ಪೊಲೀಸರ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.

ಜಾಮೀನು ಷರತ್ತು ಉಲ್ಲಂಘನೆ: ರಾಹುಲ್ ಈಶ್ವರ್ ಬಂಧನ
ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಅಯ್ಯಪ್ಪ ಧರ್ಮ ಸೇನಾ ಅಧ್ಯಕ್ಷ ರಾಹುಲ್ ಈಶ್ವರ್ ಅವರನ್ನು ಸೋಮವಾರ....

ಕೇರಳ: ಗಣರಾಜ್ಯೋತ್ಸವ ದಿನ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರಿಂದ ರಾಷ್ಟ್ರ ಧ್ವಜಾರೋಹಣ
ಕಳೆದ ಬಾರಿಯ ವಿವಾದದ ಹೊರತಾಗಿ ಈ ಗಣರಾಜ್ಯ ದಿನದಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೇರಳದ ಪಾಲಕ್ಕಾಡ್ ಶಾಲೆಯೊಂದರಲ್ಲಿ ..........

ಕೇರಳ: ಮೋಹನ್ ಭಾಗ್ವತ್ ಗೆ ಧ್ವಜಾರೋಹಣ ಮಾಡಲು ನಿರ್ಬಂಧ ವಿಧಿಸಿದ್ದ ಅಧಿಕಾರಿ ವರ್ಗಾವಣೆ
ಸ್ವಾತಂತ್ರ್ಯ ದಿನಾಚರಣೆಯಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗ್ವತ್ ಅವರಿಗೆ ಪಾಲಕ್ಕಾಡ್ ನಲ್ಲಿ ಧ್ವಜಾರೋಹಣ ನೆರವೇರಿಸಲು ಅವಕಾಶ ನಿರಾಕರಿಸಿ ನಿರ್ಬಂಧ ವಿಧಿಸಿದ್ದ ಪಾಲಕ್ಕಾಡ್ ಜಿಲ್ಲಾಧಿಕಾರಿಯನ್ನು

ಕೆಎಫ್‌ಸಿ, ಮೆಕ್‌ಡೊನಾಲ್ಡ್ ಮೇಲೆ ಮಾವೋವಾದಿಗಳ ದಾಳಿ
ಕೇರಳದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಮಾವೋವಾದಿಗಳು ಸೋಮವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ...

