Palam

Tahawwur Rana extradition: Gulfstream G550 ವಿಮಾನ; ಮಿಯಾಮಿಯಿಂದ ಪಾಲಂವರೆಗೆ ಪ್ರಯಾಣ, ಬುಕಾರೆಸ್ಟ್ ನಲ್ಲಿ ನಿಲುಗಡೆ!
ಭಾರತೀಯ ಮತ್ತು ಅಮೆರಿಕನ್ ಭದ್ರತಾ ಸಿಬ್ಬಂದಿಯ ಬೆಂಗಾವಲಿನೊಂದಿಗೆ, ರಾಣಾನನ್ನು ಅಲ್ಟ್ರಾ-ಲಾಂಗ್-ರೇಂಜ್ ಬ್ಯುಸಿನೆಸ್ ಜೆಟ್ನಲ್ಲಿ ಬಿಗಿಯಾದ ಕಣ್ಗಾವಲಿನಲ್ಲಿ ತರಲಾಯಿತು, ಇದು ವರ್ಷಗಳ ಕಾಲ ನಡೆದ ಸಂಘಟಿತ ಹಸ್ತಾಂತರ ಪ್ರಯತ್ನದ ಭಾಗವಾಗಿದೆ.

ದೆಹಲಿ-ಉತ್ತರ ಪ್ರದೇಶ ರಣಜಿ ಪಂದ್ಯದಲ್ಲಿ ಭದ್ರತಾ ಲೋಪ!
ದೆಹಲಿಯಲ್ಲಿ ನಡೆಯುತ್ತಿರುವ ದೆಹಲಿ-ಉತ್ತರ ಪ್ರದೇಶ ರಣಜಿ ಪಂದ್ಯದಲ್ಲಿ ಭದ್ರತಾ ಲೋಪ ಸಂಭವಿಸಿದೆ.

