Palash Muchhal

ವಿಶ್ವಕಪ್ ಫೈನಲ್ ಪಂದ್ಯ ಗೆದ್ದ ಕ್ರೀಡಾಂಗಣದ ಮಧ್ಯೆ ಸ್ಮೃತಿ ಮಂಧಾನಾಗೆ ಪಲಾಶ್ ಮುಚ್ಚಲ್ 'ಸರ್ ಪ್ರೈಸ್' ಪ್ರಪೋಸ್! Video
ಪಲಾಶ್ ಮುಚ್ಛಿಲ್ ಅವರು ಸ್ಮೃತಿ ಮಂಧಾನ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಡಿವೈ ಪಾಟೀಲ್ ಕ್ರೀಡಾಂಗಣದೊಳಗೆ ಕರೆ ತರುವುದರೊಂದಿಗೆ ಈ ವೀಡಿಯೊ ಪ್ರಾರಂಭವಾಗುತ್ತದೆ. ಮೈದಾನದ ಮಧ್ಯ ಭಾಗಕ್ಕೆ ಬಂದಾಗ ಸ್ಮೃತಿಯ ಕಣ್ಣಿಗೆ ಕಟ್ಟಿದ್ದ ಬಟ್ಟೆಯನ್ನು ಬಿಚ್ಚಲಾಗುತ್ತದೆ.

ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧನಾಗೆ ಕಂಕಣ ಭಾಗ್ಯ: ಮ್ಯೂಸಿಕ್ ಡೈರೆಕ್ಟರ್ ಜೊತೆ ಸಪ್ತಪದಿ!
ಸ್ಮೃತಿ ಮಂಧಾನ ಭಾರತ ಮಹಿಳಾ ತಂಡದ ಉಪನಾಯಕಿಯಾಗಿದ್ದು, ಲೆಫ್ಟ್ಹ್ಯಾಂಡ್ ಬ್ಯಾಟಿಂಗ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

