ದೇಶ9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಸಾಯೋವರೆಗೂ ಜೈಲು!
ಕೇರಳದ ಕಣ್ಣೂರಿನ ಪಾಲಥೈನಲ್ಲಿ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನಿಗೆ POCSO ಕಾಯ್ದೆಯಡಿ ಶಿಕ್ಷೆ ವಿಧಿಸಲಾಗಿದೆ. ನಾಲ್ಕನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಕೆ. ಪದ್ಮರಾಜನ್ ಗೆ ಜೀವನ ಪರ್ಯಾಂತ ಜೈಲು ಶಿಕ್ಷೆ ವಿಧಿಸಲಾಗಿದೆ.