Palestin

Palestine ಗೆ 'ರಾಷ್ಟ್ರ' ಮಾನ್ಯತೆ: ಯುಕೆ, ಆಸ್ಟ್ರೇಲಿಯಾ, ಕೆನಡಾ ಬೆಂಬಲ; Israel ಆಕ್ರೋಶ
ವಿದೇಶ

Palestine ಗೆ 'ರಾಷ್ಟ್ರ' ಮಾನ್ಯತೆ: ಯುಕೆ, ಆಸ್ಟ್ರೇಲಿಯಾ, ಕೆನಡಾ ಬೆಂಬಲ; Israel ಆಕ್ರೋಶ

ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ವೀಡಿಯೊ ಹೇಳಿಕೆಯಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ಯಾಲೆಸ್ಟೈನ್ ರಾಜ್ಯವನ್ನು ಔಪಚಾರಿಕವಾಗಿ ಗುರುತಿಸುತ್ತಿದೆ ಎಂದು ಘೋಷಿಸಿದರು.

ಗಾಜಾದಲ್ಲಿ ಸೇನಾ ಸಂಘರ್ಷ: ಜೀವ ಹಾನಿ ತಡೆಗೆ ಕ್ರಮ ಕೈಗೊಳ್ಳಿ: ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ಕೋರ್ಟ್‌ ಆದೇಶ
ವಿದೇಶ

ಗಾಜಾದಲ್ಲಿ ಸೇನಾ ಸಂಘರ್ಷ: ಜೀವ ಹಾನಿ ತಡೆಗೆ ಕ್ರಮ ಕೈಗೊಳ್ಳಿ: ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ಕೋರ್ಟ್‌ ಆದೇಶ

ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ಸೇನಾ ದಾಳಿಯಲ್ಲಿ ಸಂಭವಿಸುತ್ತಿರುವ ಜೀವ ಹಾನಿ ತಡೆಗೆ ಕ್ರಮ ಕೈಗೊಳ್ಳಿ ಎಂದು ಇಸ್ರೇಲ್‌ಗೆ ವಿಶ್ವಸಂಸ್ಥೆಯ ಉನ್ನತ ಕೋರ್ಟ್‌ ಆದೇಶಿಸಿದೆ.

ಇಸ್ರೇಲ್​​-ಪ್ಯಾಲೆಸ್ತೀನ್​ ನಡುವೆ ನಿಲ್ಲದ ಸಂಘರ್ಷ; ಗುಂಡಿನ ದಾಳಿಯಲ್ಲಿ ಓರ್ವ ಸಾವು
ವಿದೇಶ

ಇಸ್ರೇಲ್​​-ಪ್ಯಾಲೆಸ್ತೀನ್​ ನಡುವೆ ನಿಲ್ಲದ ಸಂಘರ್ಷ; ಗುಂಡಿನ ದಾಳಿಯಲ್ಲಿ ಓರ್ವ ಸಾವು

ಪ್ಯಾಲೆಸ್ತೀನ್ ಹಾಗೂ ಇಸ್ರೇಲ್​ ನಡುವಿನ ಸಂಘರ್ಷ ಮತ್ತೆ ಮುಂದುವರೆದಿದ್ದು, ಶನಿವಾರ ಇಸ್ರೇಲ್​ ನಡೆಸಿದ ಗುಂಡಿನ ದಾಳಿಯಲ್ಲಿ ಪ್ಯಾಲೆಸ್ತೀನ್ ಮೂಲದ ವ್ಯಕ್ತಿ ಸಾವನ್ನಪ್ಪಿ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.