ದೇಶStatement on the Israel-Gaza conflict: ಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮದಿಂದ ಕಾಂಗ್ರೆಸ್ ಸಂಸದ ಶಶಿ ತರೂರ್ ಔಟ್
ಇಸ್ರೇಲ್-ಗಾಜಾ ಸಂಘರ್ಷ ಕುರಿತು ಹೇಳಿಕೆ ಬೆನ್ನಲ್ಲೇ ಪ್ಯಾಲೆಸ್ಟೀನ್ ಪರ ಕಾರ್ಯಕ್ರಮದಿಂದ ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಶಶಿ ತರೂರ್ ಅವರನ್ನು ತೆಗೆದುಹಾಕಲು ಮುಸ್ಲಿಂ ಸಂಘಟನೆ ನಿರ್ಧರಿಸಿದೆ.