Palestine

ಪ್ಯಾಲೆಸ್ತೀನ್‌ಗೆ 38.5 ಟನ್‌ಗಳ ನೆರವನ್ನು ಕಳುಹಿಸಿದ ಭಾರತ
ಭಾರತವು ಭಾನುವಾರ ಪ್ಯಾಲೆಸ್ತೀನ್ ಜನರಿಗೆ ಸಹಾಯವಾಗಲು ಸುಮಾರು 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.

ಬೆಂಗಳೂರು: ಪ್ಯಾಲೆಸ್ತೀನ್ ಪರ ಎಂಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‍ಐಆರ್ ದಾಖಲು
ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿ ನಗರದ ಎಂಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಜಾ ಮೇಲೆ ಇಸ್ರೇಲ್ ದಾಳಿ: ಪ್ಯಾಲೆಸ್ಟೀನ್ ಪರ ಬೆಂಗಳೂರಿನಲ್ಲಿ ದಿಢೀರ್ ಪ್ರತಿಭಟನೆ
ಇಸ್ರೇಲ್-ಹಮಾಸ್ ನಡುವಿನ ಯುದ್ಧ ತೀವ್ರಗೊಂಡಿದ್ದು, ಈ ನಡುವಲ್ಲೇ ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕೆಂದು ಒತ್ತಾಯಿಸಿ ನಗರದ ಎಂ.ಜಿ.ರಸ್ತೆಯಲ್ಲಿ ಸೋಮವಾರ ಪ್ರತಿಭಟನೆಗಳು ನಡೆದವು.

ಪರಿಸ್ಥಿತಿ ಉದ್ವಿಗ್ನ, ಮುಕ್ತವಾಗಿ ಓಡಾಡಲು ಸಾಧ್ಯವಾಗುತ್ತಿಲ್ಲ: ಪ್ಯಾಲೆಸ್ತೀನ್‌ನಲ್ಲಿರುವ ಮಂಗಳೂರು ನರ್ಸ್
ನಾನಿರುವ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುಕ್ತವಾಗಿ ಓಡಾಡಲು ಸಾಧ್ಯವಾಗುತ್ತಿಲ್ಲ. ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ನಮ್ಮ ನಗರ ಬಹುತೇಕ ನಿರ್ಜನವಾಗಿದೆ ಎಂದು ಸಂಕಷ್ಟಕ್ಕೆ ಸಿಲುಕಿರುವ ಪ್ಯಾಲೆಸ್ತೀನ್‌ನಲ್ಲಿರುವ ಮಂಗಳೂರು ನರ್ಸ್ ಥೆರೆಸಾ ಕ್ರಾಸ್ತಾ ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧ: ಪ್ಯಾಲೆಸ್ತೀನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರವಾಸಿಗರಿಂದ ನೆರವಿಗಾಗಿ ಮೊರೆ
ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ಸಂಘರ್ಷ ಶುರುವಾಗಿ ನಾಲ್ಕು ದಿನಗಳು ಕಳೆದಿದ್ದು, ಯುದ್ಧಪೀಡಿತ ರಾಷ್ಟ್ರದಲ್ಲಿ ರಾಜ್ಯ ಸೇರಿ ದೇಶದ ಇತರೆ ಭಾಗಗಳ ಸಾಕಷ್ಟು ಮಂದಿ ಭಾರತೀಯರು ಸಿಲುಕಿಕೊಂಡಿದ್ದು, ನೆರವಿಗಾಗಿ ಮೊರೆ ಇಡುತ್ತಾರೆ.

ಪ್ಯಾಲೆಸ್ತೈನ್ ನಲ್ಲಿರುವ ಉಗ್ರರಿಗೆ ಕಾಂಗ್ರೆಸ್ ಬೆಂಬಲ: ಬಸವರಾಜ ಬೊಮ್ಮಾಯಿ
ಪ್ಯಾಲೆಸ್ತೈನ್ ನಲ್ಲಿರುವ ಉಗ್ರರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗಾಜಾ ಪಟ್ಟಿಯ ಸುತ್ತ 1,500 ಹಮಾಸ್ ಭಯೋತ್ಪಾದಕರ ಶವ ಪತ್ತೆ: ಇಸ್ರೇಲ್ ಸೇನೆ
ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇಲ್ಲಿಯವರೆಗೆ, ಎರಡೂ ಕಡೆಗಳಲ್ಲಿ ಜೀವ ಮತ್ತು ಆಸ್ತಿ ನಷ್ಟದ ಬಗ್ಗೆ ಯಾವುದೇ ಅಧಿಕೃತ ಅಂಕಿಅಂಶಗಳು ಬಹಿರಂಗವಾಗಿಲ್ಲ.

ಪ್ಯಾಲೆಸ್ತೀನ್ ಪರ ಮೆರವಣಿಗೆ ನಡೆಸಿದ ನಾಲ್ವರು AMU ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು
ಪ್ಯಾಲೆಸ್ತೀನಿಯರಿಗೆ ಬೆಂಬಲ ವ್ಯಕ್ತಪಡಿಸಿ ಕ್ಯಾಂಪಸ್‌ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನಾಲ್ವರು ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯ(ಎಎಂಯು)ದ ವಿದ್ಯಾರ್ಥಿಗಳ ವಿರುದ್ಧ ಅಲಿಗಢ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ...

ಇಸ್ರೇಲ್-ಹಮಾಸ್ ಯುದ್ಧ: ಇಸ್ರೇಲ್‌ನಲ್ಲಿ 600 ದಾಟಿದ ನಾಗರಿಕರ ಸಾವಿನ ಸಂಖ್ಯೆ, ಗಾಜಾದಲ್ಲಿ 300 ಕ್ಕೂ ಹೆಚ್ಚು ಸಾವು
ಇಸ್ರೇಲಿ ಸೈನಿಕರು ನಿನ್ನೆ ಭಾನುವಾರ ದಕ್ಷಿಣ ಇಸ್ರೇಲ್‌ನ ಬೀದಿಗಳಲ್ಲಿ ಹಮಾಸ್ ಉಗ್ರರ ವಿರುದ್ಧ ಅಕ್ಷಶಃ ಯುದ್ಧಕ್ಕಿಳಿದಿದ್ದರು. ಗಾಜಾದಲ್ಲಿ ಕಟ್ಟಡಗಳನ್ನು ನೆಲಸಮಗೊಳಿಸಿದ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದರು, ಆದರೆ ಉತ್ತರ ಇಸ್ರೇಲ್‌ನಲ್ಲಿ ಲೆಬನಾನ್‌ನ ಹಿಜ್ಬುಲ್ಲಾ ಉಗ್ರಗಾಮಿ ಗುಂಪಿನೊಂದಿಗೆ ನಡೆದ ದಾಳಿ ದೊಡ್ಡ ಯುದ್ಧಕ್ಕೆ ದಾರಿಮಾಡಿಕೊಟ್ಟಿತು.

