Palestine

ಇಸ್ರೇಲ್ ನಲ್ಲಿರುವ ಭಾರತೀಯರು ಸುರಕ್ಷಿತ: ಪ್ರಧಾನ ಮಂತ್ರಿ ಕಾರ್ಯಾಲಯದಿಂದ ಪರಿಸ್ಥಿತಿ ನಿರ್ವಹಣೆ
ಇಸ್ರೇಲ್‌ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಇಸ್ರೇಲ್‌ನಲ್ಲಿ ವಾಸಿಸುತ್ತಿರುವ ಮತ್ತು ಕೆಲಸ ಮಾಡುತ್ತಿರುವ ಭಾರತೀಯರಿಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಆದಾಗ್ಯೂ, ಟೆಲ್ ಅವಿವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ದೇಶದಲ್ಲಿ ಸಿಲುಕಿರುವ ನಾಗರಿಕರಿಂದ ತಮ್ಮ ಸುರಕ್ಷಿತ ನಿರ್ಗಮನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿಗೆ ಪ್ರತೀಕಾರ ದಾಳಿ: ಗಾಜಾ ಪಟ್ಟಿಯಲ್ಲಿ ಕನಿಷ್ಠ 198 ಸಾವು, ಸಾವಿರಕ್ಕೂ ಅಧಿಕ ಮಂದಿಗೆ ಗಾಯ
ಇಸ್ರೇಲ್‌ನ ಮೇಲೆ ಶನಿವಾರ ಬೆಳಗ್ಗೆ ಹಮಾಸ್ ಉಗ್ರರು ನಡೆಸಿದ ಭಯಾನಕ ರಾಕೆಟ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 198ಕ್ಕೆ ಏರಿಕೆಯಾಗಿದ್ದು ಕನಿಷ್ಠ 1,610 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಎಎಫ್ ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಕದನ ವಿರಾಮ ಬಳಿಕ ಮತ್ತೆ ಗಾಜಾ ಪಟ್ಟಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ!
ಪ್ಯಾಲೆಸ್ತೀನ್ ಕಡೆಯಿಂದ ಸ್ಫೋಟಕಗಳಿರುವ ಬಲೂನುಗಳು ಹಾರಿದ ಬೆನ್ನಲ್ಲೇ ಇಸ್ರೇಲ್ ಮತ್ತೇ ಗಾಜಾಪಟ್ಟಿ ಮೇಲೆ ವೈಮಾನಿಕ ದಾಳಿ ನಡೆಸಿದ್ದು ಇದು ಕದನ ವಿರಾಮ ನಂತರ ಮೊದಲ ದಾಳಿಯಾಗಿದೆ.

ಕದನ ವಿರಾಮ: ಗಾಜಾ ದಾಳಿಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 240ಕ್ಕೆ ಏರಿಕೆ
ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವೆ ಗಾಜಾ ಪಟ್ಟಿಯಲ್ಲಿ ನಡೆದ ಇತ್ತೀಚಿನ ಕದನಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 243ಕ್ಕೆ ಏರಿಕೆಯಾಗಿದ್ದು, ಇವರಲ್ಲಿ ಅನೇಕ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಗಾಜಾ ಆರೋಗ್ಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ಪ್ರತಿದಾಳಿ: 17 ಮಕ್ಕಳು ಸೇರಿ 67 ಮಂದಿ ಸಾವು
ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನಾ ಪಡೆಗಳು ನಡೆಸಿದ ದಾಳಿಗಳಲ್ಲಿ 17 ಮಕ್ಕಳು ಸೇರಿ 67 ಮಂದಿ ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ತೇನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೇನ್ ವಿರುದ್ಧ ಮತ, ಆಪ್ತಮಿತ್ರ ಇಸ್ರೇಲ್ ಜೊತೆ ನಿಂತ ಭಾರತ!
ಇದೇ ಮೊದಲ ಬಾರಿಗೆ ಭಾರತ ತನ್ನ ವಿದೇಶಾಂಗ ನೀತಿಯಲ್ಲಿ ಅಪರೂಪದ ನಿರ್ಧಾರ ಕೈಗೊಂಡಿದ್ದು ವಿಶ್ವಸಂಸ್ಥೆಯಲ್ಲಿ ಆಪ್ತ ಮಿತ್ರ ಇಸ್ರೇಲ್ ಜೊತೆ ನಿಂತಿದೆ.

ಇಸ್ರೇಲ್ ಚುನಾವಣೆ: ಮತ್ತೆ ನೆತನ್ಯಾಹು ಆಯ್ಕೆಗೆ ಎದುರಾಳಿ ಹಮಾಸ್ ಹೇಳಿದ್ದೇನು?
ದಾಖಲೆಯ ಸತತ 5ನೇ ಬಾರಿಗೆ ನೆತನ್ಯಾಹು ಅವರ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ. ಈ ಕುರಿತು ಇಸ್ರೇಲ್ ಎದುರಾಳಿ ಹಮಾಸ್ ಸಂಘಟನೆ ಕೂಡ ಪ್ರತಿಕ್ರಿಯೆ ನೀಡಿದೆ.

ಜೋರ್ಡಾನ್-ಭಾರತ ದ್ವಿಪಕ್ಷೀಯ ಮಾತುಕತೆ, ಪ್ಯಾಲಸ್ತೈನ್ ವಿಚಾರದಲ್ಲಿ ಬದ್ದತೆ, ರಕ್ಷಣಾ ಸಹಕಾರ ಸೇರಿ 12 ಒಪ್ಪಂದಗಳಿಗೆ ಸಹಿ
ಭಾರತ ಹಾಗೂ ಜೋರ್ಡಾನ್ ಪ್ಯಾಲಸ್ತೈನ್ ಕುರಿತಂತೆ ಪರಸ್ಪರ ಬೆಂಬಲ, ರಕ್ಷಣಾ ಸಹಕಾರ ಸೇರಿ ಒಟ್ಟು ಹನ್ನೆರಡು ಒಪ್ಪಂದಗಳಿಗೆ ಸಹಿ ಹಾಕಿದೆ.

6 ಒಡಂಬಡಿಕೆಗಳಿಗೆ ಸಹಿ ಹಾಕಿದ ಭಾರತ, ಪ್ಯಾಲೆಸ್ತೀನ್
40 ದಶಲಕ್ಷ ಡಾಲರ್ ಮೊತ್ತದ 6 ಒಡಂಬಡಿಕೆಗಳಿಗೆ ಭಾರತ ಮತ್ತು ಪ್ಯಾಲೆಸ್ತೀನ್ ಶನಿವಾರ ಸಹಿ ....

