Palestinian

ಐಷಾರಾಮಿ ರಿಯಲ್ ಎಸ್ಟೇಟ್ ಮೂಲಕ ಅಮೆರಿಕದಿಂದ 'ಹೊಸ ಗಾಜಾ' ಕಟ್ಟುವ ಭರವಸೆ!
ವಿದೇಶ

ಐಷಾರಾಮಿ ರಿಯಲ್ ಎಸ್ಟೇಟ್ ಮೂಲಕ ಅಮೆರಿಕದಿಂದ 'ಹೊಸ ಗಾಜಾ' ಕಟ್ಟುವ ಭರವಸೆ!

ನೆಲಸಮಗೊಂಡಿರುವ ಪ್ಯಾಲೆಸ್ಟೀನಿಯನ್ ಪ್ರದೇಶವನ್ನು ಸಮುದ್ರ ತೀರದ ಗಗನಚುಂಬಿ ಕಟ್ಟಡಗಳ ಹೊಳೆಯುವ ರೆಸಾರ್ಟ್ ಆಗಿ ಪರಿವರ್ತಿಸುವ 'ಹೊಸ ಗಾಜಾ'ದ ತಮ್ಮ ದೃಷ್ಟಿಕೋನವನ್ನು ಅಮೆರಿಕದ ಅಧಿಕಾರಿಗಳು ಮಂಡಿಸಿದರು.

ಜೆರುಸಲೆಮ್‌ನಲ್ಲಿ ಇಸ್ರೇಲ್ ಬುಲ್ಡೋಜರ್ ಕಾರ್ಯಾಚರಣೆ: ರಾತ್ರೋರಾತ್ರಿ 100 ಪ್ಯಾಲೆಸ್ತೀನಿಯರ ಮನೆ ಧ್ವಂಸ!
ವಿದೇಶ

ಜೆರುಸಲೆಮ್‌ನಲ್ಲಿ ಇಸ್ರೇಲ್ ಬುಲ್ಡೋಜರ್ ಕಾರ್ಯಾಚರಣೆ: ರಾತ್ರೋರಾತ್ರಿ 100 ಪ್ಯಾಲೆಸ್ತೀನಿಯರ ಮನೆ ಧ್ವಂಸ!

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿ ಅನಧಿಕೃತ ಕಟ್ಟಡಗಳನ್ನು ಗುರಿಯಾಗಿಸಿಕೊಂಡಿರುವ ಇಸ್ರೇಲಿ ಅಧಿಕಾರಿಗಳು ಬುಲ್ಡೋಜ್ ಕಾರ್ಯಾಚರಣೆ ನಡೆಸಿದ್ದಾರೆ.

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಅಮೆರಿಕದ ಬೆಂಬಲ ಕಳೆದುಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ
ವಿದೇಶ

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಅಮೆರಿಕದ ಬೆಂಬಲ ಕಳೆದುಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ವೆಸ್ಟ್ ಬ್ಯಾಂಕ್ ಅನ್ನು ಇಸ್ರೇಲ್ ಸ್ವಾಧೀನಪಡಿಸಿಕೊಳ್ಳುವತ್ತ ಒಂದು ಹೆಜ್ಜೆ ಇಟ್ಟರೆ, ಗಾಜಾದಲ್ಲಿನ ಸಂಪೂರ್ಣ ಶಾಂತಿ ಯೋಜನೆಗೆ ಅಪಾಯ ಎದುರಾಗುತ್ತದೆ ಎಂದು ಹೇಳಿದ್ದಾರೆ.

ಗಾಜಾದಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ 73 ಪ್ಯಾಲೆಸ್ತೀನಿಯರ ಹತ್ಯೆ!
ವಿದೇಶ

ಗಾಜಾದಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ 73 ಪ್ಯಾಲೆಸ್ತೀನಿಯರ ಹತ್ಯೆ!

ಇಸ್ರೇಲ್ ಸೇನೆಯಿಂದ ದಾಳಿಯಿಂದ ಪ್ಯಾಲೆಸ್ಟೀನಿಯರ ಹತ್ಯೆಯಾಗಿದೆಯೇ ಅಥವಾ ಶಸ್ತ್ರ ಸಜ್ಜಿತ ಗ್ಯಾಂಗ್ ಈ ಹತ್ಯೆ ಮಾಡಿರುವುದೇ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ; ಕನಿಷ್ಠ 30 ಸಾವು, ಗಾಜಾ 'ಭೂಮಿ ಮೇಲಿನ ಅತ್ಯಂತ ಹಸಿದ ಸ್ಥಳ': ವಿಶ್ವಸಂಸ್ಥೆ
ವಿದೇಶ

ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ; ಕನಿಷ್ಠ 30 ಸಾವು, ಗಾಜಾ 'ಭೂಮಿ ಮೇಲಿನ ಅತ್ಯಂತ ಹಸಿದ ಸ್ಥಳ': ವಿಶ್ವಸಂಸ್ಥೆ

ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ಈ ಹತ್ಯೆ, ಈ ಪ್ರದೇಶಗಳ ಸ್ವರೂಪವನ್ನು ಸಾಮೂಹಿಕ ಸಾವಿನ ಬಲೆಗಳಾಗಿ ಪ್ರತಿಬಿಂಬಿಸುತ್ತವೆ, ಮಾನವೀಯ ಪರಿಹಾರ ಕೇಂದ್ರಗಳಾಗಿ ಅಲ್ಲ ಎಂದು ಹೇಳಿದೆ.

ಇಸ್ರೇಲ್ ಹೆಚ್ಚು ದಿನ ಇರುವುದಿಲ್ಲ: ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ
ವಿದೇಶ

ಇಸ್ರೇಲ್ ಹೆಚ್ಚು ದಿನ ಇರುವುದಿಲ್ಲ: ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ

ತೆಹ್ರಾನ್ ನ ಇಮಾಮ್ ಖೊಮೇನಿ ಮೊಸಲ್ಲಾ ಮಸೀದಿಯಲ್ಲಿ ಭಾಷಣ ಮಾಡಿರುವ ಅಯತೊಲ್ಲಾ, ಜಾಗತಿಕ ಮಟ್ಟದಲ್ಲಿ, ಕುರಾನ್ ಅಡಿಯಲ್ಲಿ ಮುಸ್ಲಿಮರ ಒಗ್ಗಟ್ಟಿಗೆ ಕರೆ ನೀಡಿದ್ದಾರೆ.

ನಾಲ್ವರು ಇಸ್ರೇಲ್ ಒತ್ತೆಯಾಳುಗಳ ರಕ್ಷಣಾ ಕಾರ್ಯಾಚರಣೆ ವೇಳೆ ವೈಮಾನಿಕ ದಾಳಿ: 274 ಪ್ಯಾಲೆಸ್ತೀನಿಯರು ಸಾವು!
ವಿದೇಶ

ನಾಲ್ವರು ಇಸ್ರೇಲ್ ಒತ್ತೆಯಾಳುಗಳ ರಕ್ಷಣಾ ಕಾರ್ಯಾಚರಣೆ ವೇಳೆ ವೈಮಾನಿಕ ದಾಳಿ: 274 ಪ್ಯಾಲೆಸ್ತೀನಿಯರು ಸಾವು!

ಇಸ್ರೇಲ್ ಒತ್ತೆಯಾಳು ರಕ್ಷಣಾ ಕಾರ್ಯಾಚರಣೆಯಲ್ಲಿ ತಮ್ಮ ನಾಲ್ಕು ಜನರನ್ನು ಸುರಕ್ಷಿತವಾಗಿ ರಕ್ಷಿಸಿದೆ. ಇಸ್ರೇಲಿ ದಾಳಿಯಲ್ಲಿ ಮಕ್ಕಳು ಸೇರಿದಂತೆ 274 ಪ್ಯಾಲೆಸ್ಟೀನಿಯರು ಸಾವನ್ನಪ್ಪಿದ್ದಾರೆ.

ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ; ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ
ದೇಶ

ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ; ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ

ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಪ್ರಧಾನಿ ಮೋದಿ ಅವರು ಗುರುವಾರ ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು, ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ ಸೂಚಿಸಿದ್ದಾರೆ.

ವೆಸ್ಟ್ ಬ್ಯಾಂಕ್ ಮೇಲೆ ಇಸ್ರೇಲ್ ಸೇನೆ ದಾಳಿ: 10 ಪ್ಯಾಲೆಸ್ತೀನಿಯರ ಹತ್ಯೆ!
ವಿದೇಶ

ವೆಸ್ಟ್ ಬ್ಯಾಂಕ್ ಮೇಲೆ ಇಸ್ರೇಲ್ ಸೇನೆ ದಾಳಿ: 10 ಪ್ಯಾಲೆಸ್ತೀನಿಯರ ಹತ್ಯೆ!

ಇಸ್ರೇಲ್-ಜೋರ್ಡಾನ್ ಗಡಿಯಲ್ಲಿರುವ ವೆಸ್ಟ್ ಬ್ಯಾಂಕ್ ನಗರದ ಜೆನಿನ್ ಮೇಲೆ ಗುರುವಾರ ಇಸ್ರೇಲ್ ಸೇನೆಯು ದಾಳಿ ನಡೆಸಿ 10 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ.