ವಿದೇಶಗಾಜಾದಲ್ಲಿ ತಾಯಂದಿರ ಆಕ್ರಂದನ: ಇಸ್ರೇಲ್ ದಾಳಿಯಲ್ಲಿ 3 ವಾರಗಳಲ್ಲಿ 3,600ಕ್ಕೂ ಹೆಚ್ಚು ಪ್ಯಾಲೇಸ್ಟಿನ್ ಮಕ್ಕಳ ಸಾವು
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಮೊದಲ 25 ದಿನಗಳಲ್ಲಿ 3,600ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.