Palghar lynching

ಅರ್ನಬ್ ಗೋಸ್ವಾಮಿ ವಿರುದ್ಧದ ಎಫ್ಐಆರ್ ಗಳಿಗೆ ಕೋರ್ಟ್ ತಡೆ
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ಗಳಿಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.

ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ
ಪಾಲ್ಘರ್ ಪ್ರಕರಣ ಟಿವಿ ಕಾರ್ಯಕ್ರಮ ಪ್ರಸಾರ ಸಂಬಂಧದಲ್ಲಿ ಪ್ರಕರಣದ ತನಿಖೆಯನ್ನು ವರ್ಗಾವಣೆ ಮಾಡುವಂತೆ ಕೋರಿ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.ಅವರ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿತು.

ಸಾಧುಗಳ ಭೀಕರ ಹತ್ಯೆ: ಮಹಾರಾಷ್ಟ್ರ ಸರ್ಕಾರದಿಂದ ಸಮಗ್ರ ವರದಿ ಕೋರಿದ ಸುಪ್ರೀಂಕೋರ್ಟ್
ಪಾಲ್ಘಾರ್ ನಲ್ಲಿ ಗುಂಪಿನಿ0ದ ನಡೆದಿದೆ ಎನ್ನಲಾದ ಹತ್ಯೆ ಪ್ರಕರಣಕ್ಕೆ ಸಂಬ0ಧಿಸಿ ಸುಪ್ರೀಂಕೋರ್ಟ್ ಇಂದು ಮಹಾರಾಷ್ಟ ಸರ್ಕಾರ ಮತ್ತು ಇತರ ಆಡಳಿತಗಳಿಂದ ಸಮಗ್ರ ವರದಿ ಕೋರಿದೆ.

