Palike

ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ: ಬಿಬಿಎಂಪಿಯಿಂದ ಪುನರ್ ಆರಂಭ
ಭಾನುವಾರ ಮತ್ತು ಸೋಮವಾರ ನಗರದಲ್ಲಿ ಸುರಿದ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ವಿಧಾನಸಭೆ ಚುನಾವಣೆಯಿಂದಾಗಿ ಸ್ಥಗಿತಗೊಂಡಿದ್ದ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಪುನರಾರಂಭಿಸಿದೆ.

ವಾರದೊಳಗೆ ಗುಂಡಿಮುಕ್ತ ರಸ್ತೆ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬಿಬಿಎಂಪಿ ಭರವಸೆ
ಸೆಪ್ಟೆಂಬರ್ 20ರೊಳಗೆ ಬೆಂಗಳೂರು ನಗರ ಗುಂಡಿ ಮುಕ್ತ ರಸ್ತೆಯನ್ನು ಹೊಂದಲಿದೆ ಎಂದು ಬಿಬಿಎಂಪಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಭರವಸೆ ನೀಡಿದೆ.

