ರಾಜ್ಯಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಪೊಲೀಸರು, 10 ಗಂಟೆಗಳ ಕಾಲ ಸುದೀರ್ಘ ವಿಚಾರಣೆ
ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ನಡೆದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ಇಬ್ಬರು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದ ಹಲಸೂರು ಗೇಟ್ ಠಾಣೆ ಪೊಲೀಸರು, 10 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.