Pallekele

T20 ವಿಶ್ವಕಪ್ 2026: ಸೆಮೀಸ್ ಗೇರಲು ಪಾಕಿಸ್ತಾನಕ್ಕೆ ಲಾಸ್ಟ್ ಚಾನ್ಸ್; ಗುರಿ ನೀಡಿದ ICC!
ನಿನ್ನೆ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ 4 ವಿಕೆಟ್ ಗಳ ಜಯ ದಾಖಲಿಸಿ ಸೆಮೀಸ್ ಗೆ ಅರ್ಹತೆ ಪಡೆಯಿತು.

T20I: ಶ್ರೀಲಂಕಾ ಕಳಪೆ ದಾಖಲೆ; ಸಿಂಹಳೀಯರ ವಿರುದ್ಧ ಭಾರತ ಪಾರಮ್ಯ; ಎಲೈಟ್ ಲಿಸ್ಟ್ ಸೇರಿದ 'SKY'
ಭಾರತ ಬಿ ಟೀಂ ಎಂದೇ ಕರೆಯಲಾಗುತ್ತಿದ್ದ ಭಾರತ ಯುವ ತಂಡ ಶ್ರೀಲಂಕಾ ತಂಡವನ್ನು ಮಣಿಸಿ ಸರಣಿ ಜಯ ಸಾಧಿಸಿದೆ. ಅಂತೆಯೇ ಈ ಸರಣಿಯಲ್ಲಿ ಹಲವು ಕ್ರಿಕೆಟ್ ದಾಖಲೆಗಳು ನಿರ್ಮಾಣವಾಗಿದ್ದು, ಶ್ರೀಲಂಕಾ ಹೀನಾಯ ದಾಖಲೆ ಬರೆದಿದೆ.

3rd T20I: ಭಾರತ ಭರ್ಜರಿ ಬೌಲಿಂಗ್, ಶ್ರೀಲಂಕಾ ವಿರುದ್ಧ 'ಸೂಪರ್' ಗೆಲುವು; ಸರಣಿ ಕ್ಲೀನ್ ಸ್ವೀಪ್
3ನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ವಿರೋಚಿತ ಜಯ ದಾಖಲಿಸಿದ್ದು, ಆ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

3rd T20I: ಕುಸಿದ ಮಧ್ಯಮ ಕ್ರಮಾಂಕ, ಶ್ರೀಲಂಕಾಗೆ ಗೆಲ್ಲಲು 138 ರನ್ ಸಾಧಾರಣ ಗುರಿ ನೀಡಿದ ಭಾರತ
ಪಳ್ಳೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗು ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳನ್ನು ಗಳಿಸಿದೆ.

2nd T20I: ಶ್ರೀಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ, ಸರಣಿ ಗೆಲುವು
ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ.

2nd T20I: ಶ್ರೀಲಂಕಾ 161/9, ಭಾರತಕ್ಕೆ ಗೆಲ್ಲಲು ಸವಾಲಿನ ಗುರಿ
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶ್ರೀಲಂಕಾ ತಂಡ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಗಳ ಸವಾಲಿನ ಮೊತ್ತ ಪೇರಿಸಿದೆ.

1st T20I: ರಿಯಾನ್ ಪರಾಗ್ ಭರ್ಜರಿ ಬೌಲಿಂಗ್, ಶ್ರೀಲಂಕಾ ವಿರುದ್ಧ ಭಾರತಕ್ಕೆ 43 ರನ್ ಜಯ
ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಗಳಿಸಿದ್ದು, ಆ ಮೂಲಕ 3 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

1st T20I: ಭಾರತ ಭರ್ಜರಿ ಬ್ಯಾಟಿಂಗ್, ಶ್ರೀಲಂಕಾಗೆ ಗೆಲ್ಲಲು 214 ರನ್ ಬೃಹತ್ ಗುರಿ
ನಾಯಕ ಸೂರ್ಯ ಕುಮಾರ್ ಯಾದವ್ ಅರ್ಧಶತಕ ಸಿಡಿಸಿದರೆ ರಿಷಬ್ ಪಂತ್ 49 ರನ್ ಭಾರತದ ಇನ್ನಿಂಗ್ಸ್ ಕೊನೆಯ ಹಂತದಲ್ಲಿ ವಿಕೆಟ್ ಒಪ್ಪಿಸಿ ಅರ್ಧಶತಕ ಮಿಸ್ ಮಾಡಿಕೊಂಡರು.

3ನೇ ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾಗೆ ಸರಣಿ ಜಯ
3ನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ವಿರುದ್ಧ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

