ರಾಜ್ಯರಾಜ್ಯಾದ್ಯಂತ 'ಪ್ಯಾಲಿಯೇಟಿವ್ ಕೇರ್ ಸೆಂಟರ್' ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್!
ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಇರುವ ಹಂತದಲ್ಲಿ, ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುವ ರೋಗಿಗಳ ಮತ್ತು ಅಂತಹ ರೋಗಿಗಳ ಆರೈಕೆ ಮಾಡುತ್ತಿರುವ ಕುಟುಂಬ ವರ್ಗದವರಿಗೆ ಇದು ವರದಾನವಾಗಲಿದೆ.