ರಾಜ್ಯಶಿವಮೊಗ್ಗ: ಅಡಕೆ ಹಾಳೆಯ ಉತ್ಪನ್ನಗಳನ್ನು ರಫ್ತು ಮಾಡುವ ದಂಪತಿ ಬಗ್ಗೆ ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
ಅಡಕೆ ಮರದ ಹಾಳೆಗಳಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸಿ, ಅದನ್ನು ವಿದೇಶಗಳಿಗೆ ರಫ್ತು ಮಾಡುವ ಮಲೆನಾಡಿನ ಶಿವಮೊಗ್ಗದ ದಂಪತಿಗಳಾದ ಸುರೇಶ್ ಹಾಗೂ ಮೈಥಿಲಿ ಬಗ್ಗೆ ಮನ್ ಕಿ ಬಾತ್ ನಲ್ಲಿ ಪ್ರಧಾನಮಂಮತ್ರಿ ನರೇಂದ್ರ ಮೋದಿಯವರು ಭಾನುವಾರ ಮೆಚ್ಚುಗೆ ವ್ಯಕ್ತಪಡಿಸಿದರು.