ರಾಜ್ಯಬೆಳಗಾವಿ: ದುಷ್ಕರ್ಮಿಗಳಿಂದ ಪಂಚಾಯತ್ ಸದಸ್ಯನ ಮನೆ ಮೇಲೆ ದಾಳಿ, ವಾಹನ-ವಸ್ತುಗಳಿಗೆ ಹಾನಿ; ಪ್ರೇಮ ಪ್ರಕರಣ ಕಾರಣ?
ಜಿಲ್ಲೆಯ ನವಗಿ ಗ್ರಾಮದಲ್ಲಿ ನಿನ್ನೆ ಜನವರಿ 1ರ ಹೊಸವರ್ಷ ರಾತ್ರಿ ಸುಮಾರು 30 ಜನ ಮುಸುಕುಧಾರಿ ಗ್ಯಾಂಗ್ ಅಟ್ಟಹಾಸ ಮೆರೆದಿದ್ದು, ಸುತ್ತಮುತ್ತ ನಿವಾಸಿಗಳು ಭಯಭೀತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.