ರಾಜ್ಯಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!
ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು.