PAN

ನಮ್ಮ ಮೆಟ್ರೋ ನಿಲ್ದಾಣದ ಬಳಿ ಪಾನ್ ಉಗುಳಿದ ಪ್ರಯಾಣಿಕ: ದಂಡ ವಿಧಿಸಿದ BMRCL
ಮೇ 2 ರಂದು ಸಂಜೆ 6.30 ಕ್ಕೆ ದೊಡ್ಡಕಲ್ಲಸಂದ್ರ ಗ್ರೀನ್ ಲೈನ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ 1 ರ ಲಿಫ್ಟ್ ಬಳಿ ಪ್ರಯಾಣಿಕ ಪಾನ್ ಮಸಾಲ ಜಗಿದು ಉಗುಳುತ್ತಿದ್ದ.

ಮೇ 31 ರೊಳಗೆ ಪ್ಯಾನ್ ಜೊತೆ ಆಧಾರ್ ಲಿಂಕ್ ಮಾಡಿ, ಇಲ್ಲವೇ ಹೆಚ್ಚಿನ ತೆರಿಗೆ ಪಾವತಿಸಿ!
ತೆರಿಗೆ ಪಾವತಿದಾರರಿಗೆ ಹೆಚ್ಚಿನ ದರದಲ್ಲಿ ತೆರಿಗೆ ಕಡಿತವನ್ನು ತಪ್ಪಿಸಲು ಆದಾಯ ತೆರಿಗೆ ಇಲಾಖೆ ಮೇ 31 ರೊಳಗೆ ಪ್ಯಾನ್ ನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಸೂಚಿಸಿದೆ.

ಗ್ವಾಲಿಯರ್ ನಲ್ಲಿ ಗುರುತಿನ ಕಳ್ಳತನ: ಆಧಾರ್, ಪ್ಯಾನ್ ಬಳಸಿ ಕಂಪನಿ ನೋಂದಣಿ!
ತಮ್ಮ ಗುರುತಿನ ಕಳ್ಳತನವಾಗಿದೆ ಎಂದು ಆರೋಪಿಸಿ ಮಧ್ಯಪ್ರದೇಶದ ನಿವಾಸಿಯೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪುರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ; ಗುಟ್ಕಾ, ಪಾನ್ ನಿಷೇಧ
ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದ್ದು, ದೇವಾಲಯ ಪ್ರವೇಶಿಸುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯವಾಗಿದೆ.

ಆಧಾರ್-ಪ್ಯಾನ್ ಜೋಡಣೆಗೆ ಕೊನೆಯ ದಿನ: ಜೂನ್ 30 ರವರೆಗೆ ವಿಸ್ತರಣೆ
ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ನ್ನು ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ.

Aadhaar-PAN Linking: ಆಧಾರ್-ಪ್ಯಾನ್ ಕಡ್ಡಾಯ ಜೋಡಣೆಯಿಂದ ಯಾರಿಗೆ ವಿನಾಯಿತಿ? ಇಲ್ಲಿದೆ ಮಾಹಿತಿ...
Aadhar-PAN ಕಾರ್ಡ್ ಜೋಡಣೆಗೆ ಮಾ.31, 2023 ರಂದು ಕೊನೆಯ ದಿನವಾಗಿದ್ದು, ಈ ಅವಧಿಯೊಳಗಾಗಿ ಆಧಾರ್ ಜೊತೆಗೆ ಜೋಡಣೆಯಾಗದ PAN ನಿಷ್ಕ್ರಿಯಗೊಳ್ಳಲಿದೆ.

ಆಧಾರ್-ಪ್ಯಾನ್ ಜೋಡಣೆಗೆ ಮಾರ್ಚ್ ವರೆಗೂ ಗಡುವು; ನಿಷ್ಕ್ರಿಯ ಪ್ಯಾನ್ ನಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ಇಲ್ಲಿದೆ...
ಆಧಾರ್ ಜೊತೆ ಜೋಡಣೆಯಾಗದ ಪ್ಯಾನ್ ಕಾರ್ಡ್ ಗಳು ಮಾರ್ಚ್ 2023 ರಿಂದ ನಿಷ್ಕ್ರಿಯಗೊಳ್ಳಲಿವೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಮಾ.31ರ ವೇಳೆಗೆ ಆಧಾರ್ ಗೆ ಜೋಡಣೆಯಾಗದೇ ಇದ್ದಲ್ಲಿ ಪ್ಯಾನ್ ಕಾರ್ಡ್ ನಿಷ್ಕ್ರಿಯ
ಮಾ.31 ರ ಒಳಗೆ ಪ್ಯಾನ್ ಕಾರ್ಡ್ ನ್ನು ಆಧಾರ್ ಜೊತೆಗೆ ಜೋಡಿಸದೇ ಇದ್ದಲ್ಲಿ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ.

ಪ್ಯಾನ್-ಆಧಾರ್ ಜೋಡಣೆಗೆ ಇದ್ದ ಗಡುವು 2022 ಮಾರ್ಚ್‌ವರೆಗೂ ವಿಸ್ತರಣೆ
ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ 2022ರ ಮಾರ್ಚ್‌ವರೆಗೂ ವಿಸ್ತರಣೆ ಮಾಡಿದೆ.

