PAN card

PAN ಕಾರ್ಡ್‌ನಲ್ಲಿ ಫೋಟೋ-ಅಡ್ರೆಸ್ ತಪ್ಪಿದೆಯಾ? 5 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಅಪ್‌ಡೇಟ್!
PAN ಕಾರ್ಡ್‌ನಲ್ಲಿ ಫೋಟೋ ಹಳೆಯದಾಗಿದೆಯಾ? ಸಹಿ ಸರಿಯಾಗಿ ಕಾಣಿಸ್ತಿಲ್ವಾ? ಅಡ್ರೆಸ್ ಬದಲಾಯಿಸಿದೆಯಾ? ಈಗ ಆಫೀಸ್‌ಗೆ ಅಲೆದಾಡುವ ಅಗತ್ಯವೇ ಇಲ್ಲ. ಯಾಕಂದ್ರೆ, ಮನೆಯಲ್ಲೇ ಕುಳಿತು ಫೋಟೋ, ಸಹಿ, ಹೆಸರು, ಅಡ್ರೆಸ್, ಮೊಬೈಲ್ ನಂಬರ್, ಇಮೇಲ್ - ಎಲ್ಲವನ್ನೂ ಆನ್‌ಲೈನ್‌ನಲ್ಲಿ ಅಪ್‌ಡೇಟ್ ಮಾಡಬಹುದು.

ಗುಜರಾತ್ ನಲ್ಲಿರುವ ಪಾಕ್ ನಿರಾಶ್ರಿತೆಗೆ PAN ಕಾರ್ಡ್ ವಿತರಣೆ!
ದೀರ್ಘಾವಧಿ ವೀಸಾದಲ್ಲಿರುವ ಪಾಕಿಸ್ತಾನಿ ಪ್ರಜೆಗಳಿಗೆ ಈ ಹಿಂದೆ ಪತ್ತೆಯಾದ ಪಡಿತರ ಚೀಟಿ, ಆಧಾರ್ ಕಾರ್ಡ್, ಆದಾಯದ ಪುರಾವೆ ಮತ್ತು ಆಯುಷ್ಮಾನ್ ಕಾರ್ಡ್ ಜೊತೆಗೆ ಇದೀಗ ಪ್ಯಾನ್ ಕಾರ್ಡ್ ಸಮಸ್ಯೆ ತಲೆದೋರಿದೆ.

ಅಂತಿಮ ಗಡುವು ಮುಕ್ತಾಯಕ್ಕೆ 1 ದಿನ ಬಾಕಿ: ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ..?
ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಗೆ ಕೇಂದ್ರ ಸರ್ಕಾರ ನೀಡಿದ್ದ ಗಡವು ಶುಕ್ರವಾರ ಅಂದರೆ ಜೂನ್ 30 2023ಕ್ಕೆ ಮುಕ್ತಾಯವಾಗಿಲಿದ್ದು, ಈ ಅವಧಿಯೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡದೇ ಇದ್ದಲ್ಲಿ ಏನಾಗುತ್ತದೆ..?

ಅಂತಿಮ ಗಡುವು ಮುಕ್ತಾಯಕ್ಕೆ 1 ದಿನ ಬಾಕಿ: ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ..?
ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಗೆ ಕೇಂದ್ರ ಸರ್ಕಾರ ನೀಡಿದ್ದ ಗಡವು ಶುಕ್ರವಾರ ಅಂದರೆ ಜೂನ್ 30ಕ್ಕೆ ಮುಕ್ತಾಯವಾಗಲಿದ್ದು, ಈ ಅವಧಿಯೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡದೇ ಇದ್ದಲ್ಲಿ ಏನಾಗುತ್ತದೆ..?

ಧೋನಿ, ಅಭಿಷೇಕ್ ಬಚ್ಚನ್ ಪ್ಯಾನ್ ವಿವರಗಳ ಬಳಸಿ ಕ್ರೆಡಿಟ್ ಕಾರ್ಡ್ ವಂಚನೆ: 5 ಮಂದಿ ಬಂಧನ
ಬಾಲಿವುಡ್ ನಟರು ಮತ್ತು ಕ್ರಿಕೆಟಿಗರ ಹೆಸರಿನಲ್ಲಿ ನಕಲಿ ಕ್ರೆಡಿಟ್ ಕಾರ್ಡ್ ಪಡೆದು ವಂಚಿಸುತ್ತಿದ್ದ ವ್ಯವಸ್ಥಿತ ಸೈಬರ್ ಕ್ರೈಮ್ ದಂಧೆಯೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ.

ಬಜೆಟ್ 2023: ಸರ್ಕಾರಿ ಸಂಸ್ಥೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತಿನ ಚೀಟಿಯಾಗಿ ‘ಪ್ಯಾನ್ ಕಾರ್ಡ್’ ಪರಿಗಣನೆ!
ಇನ್ನು ಮುಂದೆ ವ್ಯಾಪಾರಸ್ಥರು ಡಿಜಿಟಲ್ ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ನ್ನು ಸಾಮಾನ್ಯ ಗುರುತಿನ ಚೀಟಿಯಾಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.

ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ 17 ಕೋಟಿಗೂ ಹೆಚ್ಚು ಪ್ಯಾನ್ ಕಾರ್ಡ್‌ಗಳು ನಿಷ್ಕ್ರಿಯ!
ಮುಂದಿನ ಮಾರ್ಚ್ ಅಂತ್ಯದ ವೇಳೆಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡದಿದ್ದರೆ ದೇಶದಲ್ಲಿ 17 ಕೋಟಿಗೂ ಹೆಚ್ಚು ಪ್ಯಾನ್ ಕಾರ್ಡ್‌ಗಳು ನಿಷ್ಕ್ರಿಯವಾಗಲಿದೆ.

ಆಧಾರ್-ಪ್ಯಾನ್ ಲಿಂಕ್: ಮಾರ್ಚ್ ಗೆ ಅಂತಿಮ ಗಡುವು ವಿಸ್ತರಣೆ
ಆಧಾರ್ ಸಂಖ್ಯೆ ಜೊತೆ ಪ್ಯಾನ್ ಕಾರ್ಡ್ ಅನ್ನು ಜೋಡಣೆ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದ್ದು, ಈಗ ಗಡುವನ್ನು ಡಿಸೆಂಬರ್ 31ರಿಂದ ಮಾರ್ಚ್ ತಿಂಗಳಿಗೆ ವಿಸ್ತರಣೆ ಮಾಡಿದೆ.

ಡಿಸೆಂಬರ್ 31ರೊಳಗೆ ಪ್ಯಾನ್-ಆಧಾರ್ ಲಿಂಕ್ ಮಾಡೋದು ಕಡ್ಡಾಯ: ಐಟಿ ಇಲಾಖೆ
ಈ ವರ್ಷದ ಅಂತ್ಯದ ವೇಳೆಗೆ ನಿಮ್ಮ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಭಾನುವಾರ ಸಾರ್ವಜನಿಕ ಸಂದೇಶದಲ್ಲಿ ತಿಳಿಸಿದೆ.

