pan-India

'ತ್ರಿಬಾಣಧಾರಿ ಬಾರ್ಬರಿಕ್' ಮೂಲಕ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ವಸಿಷ್ಠ ಸಿಂಹ!
ಕಂಚಿನ ಕಂಠದಿಂದ ಸಿನಿಮಾರಂಗಲ್ಲಿ ಗುರುತಿಸಿಕೊಂಡಿರುವ ವಸಿಷ್ಠ ಸಿಂಹ ಕನ್ನಡ, ತೆಲುಗು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ತ್ರಿಬಾಣಧಾರಿ ಬಾರ್ಬರಿಕ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

'ಕಬ್ಜ' ಚಿತ್ರ ದೇಶದಾದ್ಯಂತ 2 ಭಾಗಗಳಲ್ಲಿ ಬಿಡುಗಡೆ
ಆರ್.ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ನಟಿಸಿರುವ ಪ್ಯಾನ್-ಇಂಡಿಯಾ ಸಿನಿಮಾ ಕಬ್ಜ ಎರಡು ಭಾಗಗಳಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ.

