pan-India film

ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ: ಮುಂಬೈಯಲ್ಲಿ ಬಹುನಿರೀಕ್ಷಿತ '45' ಟೀಸರ್ ಅನಾವರಣ!
ಸಿನಿಮಾ ಸುದ್ದಿ

ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ: ಮುಂಬೈಯಲ್ಲಿ ಬಹುನಿರೀಕ್ಷಿತ '45' ಟೀಸರ್ ಅನಾವರಣ!

ಟೀಸರ್ ಬಿಡುಗಡೆ ಸಮಾರಂಭ ಜನರಿಂದ ತುಂಬಿತ್ತು. ಮಾಧ್ಯಮಗಳು ಮತ್ತು ಅಭಿಮಾನಿಗಳು ಟೀಸರ್‌ನ ಭವ್ಯತೆ, ದೃಶ್ಯ ವೈಭವವನ್ನು ಶ್ಲಾಘಿಸಿವೆ. ವಿಷುಯಲ್ ಎಫೆಕ್ಟ್‌ ಹಾಗೂ ಅತ್ಯುತ್ತಮ ಅಭಿನಯಕ್ಕೆ ಚಪ್ಪಾಳೆಯ ಸುರಿಮಳೆಯಾಯಿತು.

ನನ್ನ ಪ್ರತಿಯೊಂದು ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ಆಗಬೇಕೆಂದೇನೂ ಇಲ್ಲ: ಶ್ರೀನಿಧಿ ಶೆಟ್ಟಿ
ಸಿನಿಮಾ ಸುದ್ದಿ

ನನ್ನ ಪ್ರತಿಯೊಂದು ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ಆಗಬೇಕೆಂದೇನೂ ಇಲ್ಲ: ಶ್ರೀನಿಧಿ ಶೆಟ್ಟಿ

ಕೆಜಿಎಫ್‌ ಚಿತ್ರದ ಭಾರೀ ಯಶಸ್ಸಿನ ನಂತರ ನಟಿ ಶ್ರೀನಿಧಿ ಶೆಟ್ಟಿ ಮತ್ತೊಂದು ಬಹುಭಾಷಾ ಚಿತ್ರ ‘ಕೋಬ್ರಾ’ದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರವು ತಮಿಳಿನಲ್ಲಿ ಆಕೆಯ ಚೊಚ್ಚಲ ಚಿತ್ರವಾಗಿದೆ. ಚಿತ್ರದ ಕಥೆ, ನಿರ್ದೇಶಕರು ಹಾಗೂ ನಟ ವಿಕ್ರಮ್ ಅವರು...

ಶಂಕರ್-ರಾಮ್ ಚರಣ್ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಕಿಚ್ಚ ಸುದೀಪ್ ಗೆ ಮುಖ್ಯ ಪಾತ್ರ!
ಸಿನಿಮಾ ಸುದ್ದಿ

ಶಂಕರ್-ರಾಮ್ ಚರಣ್ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಕಿಚ್ಚ ಸುದೀಪ್ ಗೆ ಮುಖ್ಯ ಪಾತ್ರ!

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಪ್ರಸಿದ್ಧ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರ ಸಹಕಾರದೊಡನೆ ಪ್ಯಾನ್-ಇಂಡಿಯಾ ಚಿತ್ರಕ್ಕಾಗಿ ನಿರ್ದೇಶಕ ಶಂಕರ್ ತೆಲುಗು ನಟ ರಾಮ್ ಚರಣ್ ಅವರೊಂದಿಗೆ ಕೆಲಸ ಕೈಜೋಡಿಸಲಿದ್ದಾರೆ. ಎಂದು ಫೆಬ್ರವರಿಯಲ್ಲಿ ಪ್ರಕಟಣೆ ಹೊರಬಿದ್ದಿತ್ತು.

'ಕೆಜಿಎಫ್' ತಯಾರಕರಿಂದ ಮತ್ತೊಂದು ಹೊಸ ಪ್ಯಾನ್-ಇಂಡಿಯಾ ಚಿತ್ರ!
ಸಿನಿಮಾ ಸುದ್ದಿ

'ಕೆಜಿಎಫ್' ತಯಾರಕರಿಂದ ಮತ್ತೊಂದು ಹೊಸ ಪ್ಯಾನ್-ಇಂಡಿಯಾ ಚಿತ್ರ!

ಈ ಹಿಂದೆ "ರಾಜಕುಮಾರ" "ಕೆಜಿಎಫ್ ಚಾಪ್ಟರ್ 1" ನಂತಹಾ ಅದ್ಭುತ ಚಲನಚಿತ್ರಗಳನ್ನು ನೀಡಿದ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಪ್ಯಾನ್-ಇಂಡಿಯಾ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಐದು ಭಾಷೆಗಳಲ್ಲಿ ನಿರ್ಮಿಸಲಾಗುವ ಈ ಚಿತ್ರ ದೇಶವ್ಯಾಪಿ ಲಕ್ಷಾಂತರ ಪ್ರೇಕ್ಷಕರನ್ನು ತಲುಪಲಿದೆ.