ಸಿನಿಮಾ ಸುದ್ದಿಅಕ್ಟೋಬರ್ 11ಕ್ಕೆ ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಚಿತ್ರ ‘ಮಾರ್ಟಿನ್’ ತೆರೆಗೆ!
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ‘ಮಾರ್ಟಿನ್’ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದೆ. ಇದೇ ಅಕ್ಟೋಬರ್ 11 ಕ್ಕೆ ಮಾರ್ಟಿನ್ ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.