ಸಿನಿಮಾ ಸುದ್ದಿಪ್ಯಾನ್-ಇಂಡಿಯಾ ಸಿನಿಮಾ ಮಾಡಲು ಗೋಲ್ಡನ್ ಸ್ಟಾರ್ ಗಣೇಶ್ ಮುಂದು!
ನಿರ್ದೇಶಕ ಶ್ರೀನಿವಾಸ್ ರಾಜು ಅವರ ರೊಮ್ಯಾಂಟಿಕ್ ಕಾಮಿಡಿ ಕೃಷ್ಣಂ ಪ್ರಣಯ ಸಖಿ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರು ಬ್ಯುಸಿಯಾಗಿದ್ದು, ಇದರ ನಡುವಲ್ಲೇ ಪ್ಯಾನ್-ಇಂಡಿಯಾ ಸಿನಿಮಾ ಮಾಡಲು ಮುಂದಾಗಿದ್ದಾರೆ.