ರಾಜಕೀಯದರ್ಪ- ದಾಷ್ಟ್ಯ ಬಿಟ್ಟ ಆ್ಯಂಗ್ರಿ ಯಂಗ್ ಮ್ಯಾನ್: ರಾಜತಾಂತ್ರಿಕ ಮಾರ್ಗದಲ್ಲಿ ಕನಕಪುರ 'ಬಂಡೆ'; ಡಿಕೆಶಿ 'ಪ್ಯಾನ್ ಕರ್ನಾಟಕ ಲೀಡರ್'!
ಮಾತಿನಲ್ಲೇ ದರ್ಪ ದಾಷ್ಟ್ಯ ತೋರುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬದಲಾಗಿದ್ದಾರೆ. ತಮ್ಮ ರಾಜತಾಂತ್ರಿಕ ನಿಲುನಿವಿನೊಂದಿಗೆ ತಮ್ಮ ವ್ಯಕ್ತಿತ್ವದಲ್ಲಿ ಪರಿವರ್ತನೆಗೊಂಡಿರುವ ಡಿಕೆಶಿ ಪಕ್ಷದಲ್ಲಿ ತಮ್ಮ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸಿದ್ದಾರೆ.