panaji

ಮತ್ತೊಂದು ದುರಂತ: ಗೋವಾದ ಬಾಗಾ ಬೀಚ್‌ನಲ್ಲಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ಕರ್ನಾಟಕ ಪ್ರವಾಸಿಗ ಸಾವು, Video
ಸಮುದ್ರದಲ್ಲಿ ತೀವ್ರ ಅಲೆಗಳು ಮತ್ತು ಬಲವಾದ ಪ್ರವಾಹವಿದ್ದ ಕಾರಣ ತಕ್ಷಣದ ರಕ್ಷಣಾ ಕಾರ್ಯಾಚರಣೆ ನಡೆಸುವುದು ಕಷ್ಟಕರವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

40 ಸೆಕೆಂಡ್ ನಲ್ಲಿ ಎಲ್ಲವೂ ಭಸ್ಮ; 25 ಜನರ ಸಾವಿಗೆ ಕಾರಣವಾದ ಗೋವಾ ನೈಟ್‌ಕ್ಲಬ್ ಅಗ್ನಿ ಅವಘಡದ ಭಯಾನಕ ಕ್ಷಣ, Video
ಉತ್ತರ ಗೋವಾದ ಅರ್ಪೋರದಲ್ಲಿರುವ ನೈಟ್‌ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಒಟ್ಟು 25 ಮಂದಿ ಮೃತಪಟ್ಟು, ಆರು ಜನರು ಗಾಯಗೊಂಡಿದ್ದಾರೆ.

Goa nightclub fire: ರೆಸ್ಟೋರೆಂಟ್ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!
ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಪೊಲೀಸರು ಅರ್ಪೋರಾ-ನಾಗೋವಾ ಪಂಚಾಯತ್‌ನ ಸರಪಂಚರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ..

'INS Vikrant ಪಾಕಿಗಳ ನಿದ್ರೆಗೆಡಿಸಿತ್ತು.. ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಬಂದಿದೆ': ಪ್ರಧಾನಿ ಮೋದಿ; Video
ಇಂದು ಪ್ರಧಾನಿ ನರೇಂದ್ರ ಮೋದಿ ಗೋವಾದಲ್ಲಿರುವ ಐಎನ್‌ಎಸ್ ವಿಕ್ರಾಂತ್ ಯುದ್ಧ ನೌಕೆಯಲ್ಲಿ ಸೈನಿಕರೊಂದಿಗೆ ದೀಪಾವಳಿ ಹಬ್ಬದ ಆಚರಣೆ ಮಾಡಿದರು.

Goa ಪ್ರವಾಸಕ್ಕೆ ಬಂದಿದ್ದ ರಷ್ಯಾ ಪ್ರಜೆ ಸಮುದ್ರ ಪಾಲು, ಗೆಳತಿಯ ರಕ್ಷಣೆ!
ರಜೆಯಲ್ಲಿ ಗೆಳತಿಯ ಜೊತೆ ಗೋವಾ ತಿರುಗಾಡಲು ಬಂದ ರಷ್ಯಾದ ಪ್ರಜೆ ಡಿಮಿಟ್ರಿ ಎಲ್ವೊವ್ (33) ಬೀಚ್ ನಲ್ಲಿ ಮುಳುಗಿ ಮೃತಪಟ್ಟಿದ್ದು ಆತನ ಜೊತೆಗಿದ್ದ ಗೆಳತಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಭಾನುವಾರ (ಸೆ.8) ರಂದು ನಡೆದಿದೆ.

Petrol Price hike in Goa: ಕರ್ನಾಟಕದ ಬೆನ್ನಲ್ಲೇ ಗೋವಾದಲ್ಲೂ ಇಂಧನ ದರ ಏರಿಕೆ: ನಾಳೆಯಿಂದಲೇ ಜಾರಿ!
ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ಬಿಜೆಪಿ ನಾಯಕರಿಗೆ ಶಾಕ್ ನೀಡುವಂತೆ ಗೋವಾದ ಬಿಜೆಪಿ ಸರ್ಕಾರ ಕೂಡ ಶುಕ್ರವಾರ ಇಂಧನ ದರ ಏರಿಕೆ ಮಾಡಿದೆ.

ಭಾರತದ ವಿಮಾನಯಾನ ಕ್ಷೇತ್ರಕ್ಕೆ ಮತ್ತೊಂದು 'ರೆಕ್ಕೆ': DGCA ಏರ್ ಆಪರೇಟರ್ ಪ್ರಮಾಣಪತ್ರ ಪಡೆದ FLY91
ಭಾರತದ ವಿಮಾನಯಾನ ಕ್ಷೇತ್ರಕ್ಕೆ ಮತ್ತೊಂದು 'ರೆಕ್ಕೆ' ಸೇರ್ಪಡೆಯಾಗಿದ್ದು, ವಾಯುಯಾನ ನಿಯಂತ್ರಕ DGCA ಯಿಂದ ಫ್ಲೈ 91 (FLY91) ವಿಮಾನಯಾನ ಸಂಸ್ಥೆ ಏರ್ ಆಪರೇಟರ್ ಪ್ರಮಾಣಪತ್ರ ಪಡೆದಿದೆ.

Suchana Seth: ಸಿಇಒ ಮಗನ ಕೊಲೆ ಪ್ರಕರಣ: ಆರೋಪಿ ಸುಚನ ಸೇಠ್ ಕಸ್ಟಡಿ ಅವಧಿ ವಿಸ್ತರಣೆ
ತನ್ನ ನಾಲ್ಕು ವರ್ಷದ ಮಗನನ್ನು ಕೊಂದ ಆರೋಪದ ಮೇಲೆ ಬಂಧನಕ್ಕೀಡಾಗಿರುವ ಆರೋಪಿ ತಾಯಿ ಸುಚನ ಸೇಠ್ ಅವರ ಬಂಧನ ಅವಧಿಯನ್ನು ಗೋವಾ ಕೋರ್ಟ್ ವಿಸ್ತರಿಸಿದೆ.

ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ 'ನ್ಯೂಟನ್' ತತ್ವ ಉಲ್ಲೇಖಿಸಿ ಮೊಮ್ಮಗ ತಿರುಗೇಟು!
ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ ಅವರ ಮೊಮ್ಮಗ ತಿರುಗೇಟು ನೀಡಿದ್ದು, 'ನ್ಯೂಟನ್' ತತ್ವ ಉಲ್ಲೇಖಿಸಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರವು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

