Panama

ಅಮೆರಿಕದಿಂದ ಗಡಿಪಾರು: ಪನಾಮದಿಂದ ನವದೆಹಲಿಗೆ 12 ಭಾರತೀಯರು ವಾಪಸ್!
ಅಮೆರಿಕ ಸುಮಾರು 299 ಅಕ್ರಮ ವಲಸಿಗರನ್ನು ಪನಾಮಕ್ಕೆ ಗಡಿಪಾರು ಮಾಡಲಾದ ನಂತರ ಅಲ್ಲಿಂದ ವಾಪಸ್ಸಾದ ಭಾರತೀಯರ ಮೊದಲ ಬ್ಯಾಚ್ ಇದಾಗಿದೆ.

ಭಾರತ ಸೇರಿ ಇತರ ದೇಶಗಳಿಂದ ಗಡಿಪಾರುಗೊಂಡ 300 ಪ್ರಜೆಗಳು ಪನಾಮಾ ಸಿಟಿಯಲ್ಲಿ ಬಂಧಿ!
ಅಮೆರಿಕಕ್ಕೆ ಅಕ್ರಮವಾಗಿ ಬಂದ ವಲಸಿಗರು ಹೆಚ್ಚಾಗಿ ಇರಾನ್, ಭಾರತ, ನೇಪಾಳ, ಶ್ರೀಲಂಕಾ, ಪಾಕಿಸ್ತಾನ, ಅಫ್ಘಾನಿಸ್ತಾನ, ಚೀನಾ ಸೇರಿದಂತೆ 10 ಏಷ್ಯಾದ ದೇಶಗಳಿಂದ ಬಂದವರಾಗಿದ್ದಾರೆ.

ಕೊರೋನಾ ಭೀತಿ: ಮಂಗಳೂರು ಬಂದರಿನಲ್ಲಿ ತಡೆಹಿಡಿಯಲಾಗಿದ್ದ ಹಡಗು ಬಿಡುಗಡೆ
ಕೊರೋನಾ ವೈರಸ್ ವಿಶ್ವದಾದ್ಯಂತ ಭೀತಿ ಹುಟ್ಟಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ಬಂದರಿನಲ್ಲಿ ತಡೆಹಿಡಿಯಲಾಗಿದ್ದ ಮಸ್ಕತ್'ನ ಹಡಗನ್ನು ಇದೀಗ ಬಿಡುಗಡೆ ಮಾಡಲಾಗಿದೆ.

ಭೀಕರ ವಿಡಿಯೋ: ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ 27ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು!
ಎರಡು ಮಕ್ಕಳ ತಾಯಿಯೋರ್ವಳು ಸೆಲ್ಫಿ ಕ್ರೇಜ್ ಗೆ ಬಿದ್ದು 27ನೇ ಮಹಡಿಯ ಬಾಲ್ಕನಿಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ...

ಟ್ಯುನಿಷಿಯಾ ದಾಖಲೆ, 40 ವರ್ಷಗಳ ಬಳಿಕ ಫೀಫಾ ವಿಶ್ವಕಪ್ ನಲ್ಲಿ ಮೊದಲ ಗೆಲುವು!
ಫೀಫಾ ವಿಶ್ವಕಪ್ ಟೂರ್ನಿಯ ಗುರುವಾರ ನಡೆದ ಜಿ ಗುಂಪಿನ ಪಂದ್ಯದಲ್ಲಿ ಟ್ಯುನಿಷಿಯಾ ತಂಡ ವಿಶೇಷ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಬರೊಬ್ಬರಿ 40 ವರ್ಷಗಳ ಬಳಿಕ ಮೊದಲ ಗೆಲುವು ಸಾಧಿಸಿದೆ.

ಹ್ಯಾರಿ ಕೇನ್ ಹ್ಯಾಟ್ರಿಕ್ ಗೋಲು, ಪನಾಮಾ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ
ವಿಶ್ವ ಪ್ರಸಿದ್ದ ಫಿಫಾ ಫುಟ್ಬಾಲ್ ಸರಣಿಯಲ್ಲಿ ಭಾನುವಾರ ನಡೆದ ಇಂಗ್ಲೆಡ್-ಪನಾಮಾ ನಡುವಿನ ಹಣಾಹಣಿಯಲ್ಲಿ ಇಂಗ್ಲೆಂಡ್ 6-1 ಗೋಲುಗಳ ಭರ್ಜರಿ ಜಯ ದಾಖಲಿಸಿದೆ.

ಫಿಫಾ ವಿಶ್ವಕಪ್ 2018: ಪನಾಮ ವಿರುದ್ಧ ಬೆಲ್ಜಿಯಂಗೆ 3-0 ಗೆಲುವು
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯ ಜಿ ಗುಂಪಿನ ಪಂದ್ಯದಲ್ಲಿ ಪನಾಮವನ್ನು ಬೆಲ್ಜಿಯಂ 3-0 ಗೋಲುಗಳಿಂದ ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ...

ಅಂತಾರಾಷ್ಟ್ರೀಯ ಫುಟ್ ಬಾಲ್ ಆಟಗಾರ ಹೆನ್ರಿಕೆಝ್ ಶೂಟೌಟ್ ಗೆ ಬಲಿ!
ಪನಾಮದ ಅಂತಾರಾಷ್ಟ್ರೀಯ ಫುಟ್ಬಾಲ್ ಆಟಗಾರ ಅಮಿಲ್ಕಾರ್ ಹೆನ್ರಿಕೆಝ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಭಾನುವಾರ ನಡೆದಿದೆ.

