ದೇಶಪಾರದೀಪ್ ಕರಾವಳಿಯಲ್ಲಿ ದುರಂತ: 72,100 ಟನ್ ಕಬ್ಬಿಣದ ಅದಿರು ಹೊತ್ತಿದ್ದ Panama ಹಡಗು ಮುಳುಗಡೆ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ..!
ಸಿಬ್ಬಂದಿಯ ರಕ್ಷಣೆಗೆ ಭಾರತೀಯ ಕರಾವಳಿ ಪಡೆ (ICG) ಹಾಗೂ ಭಾರತೀಯ ನೌಕಾಪಡೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಈವರೆಗೆ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೂ 22 ಮಂದಿ ನಾಪತ್ತೆಯಾಗಿದ್ದಾರೆ.