ದೇಶಪ್ಯಾನ್ ಕಾರ್ಡ್ ಅರ್ಜಿಯಲ್ಲಿ ತೃತೀಯ ಲಿಂಗಿಗಳಿಗೆ ಪ್ರತ್ಯೇಕ ಸ್ಥಾನಮಾನದ ಮಾನ್ಯತೆ
ತೃತೀಯ ಲಿಂಗಿಗಳ ತೆರಿಗೆ ಸಂಬಂಧಿತ ವ್ಯವಹಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆದಾಯ ತೆರಿಗೆ ಕಾನೂನಿಗೆ ಕೇಂದ್ರಸರ್ಕಾರ ತಿದ್ದುಪಡಿ ತಂದಿದ್ದು, ಪ್ಯಾನ್ ಕಾರ್ಡ್ ಅರ್ಜಿಯಲ್ಲಿ ಸ್ವತಂತ್ರ ಸ್ಥಾನಮಾನದ ಮಾನ್ಯತೆ ನೀಡಲಾಗಿದೆ.