ರಾಜ್ಯತರಾತುರಿಯಲ್ಲಿ ಪಂಚಮಸಾಲಿ-ಲಿಂಗಾಯತರ ಬೇಡಿಕೆ ಕುರಿತ ವರದಿ ಸಲ್ಲಿಕೆ ಸಾಧ್ಯವಿಲ್ಲ: ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ
ಪಂಚಮಸಾಲಿ-ಲಿಂಗಾಯತರ ಬೇಡಿಕೆಯಾಗಿರುವ 2ಎ ಮೀಸಲಾತಿ ಬೇಡಿಕೆ ಕುರಿತು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ಮಾಡದೆ ತರಾತುರಿಯಲ್ಲಿ ವರದಿ ಸಲ್ಲಿಸಲು ಸಾಧ್ಯವಿಲ್ಲ- ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ