‘Pancharatna

ಪಂಚರತ್ನ ಯೋಜನೆಗಳ ಜಾರಿಗೆ ತೆರಿಗೆಯಿಲ್ಲ, ಜನರ ಮೇಲೆ ಸಾಲದ ಹೊರೆ ಹೊರಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ
ಜೆಡಿಎಸ್ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಗಳ ಅನುಷ್ಠಾನಕ್ಕಾಗಿ ಯಾವುದೇ ಹೊಸ ತೆರಿಗೆ ಹೇರುವುದಿಲ್ಲ, ಸಾಲವನ್ನೂ ತರುವುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ರಾಷ್ಟ್ರೀಯ ಪಕ್ಷಗಳ ಅಬ್ಬರದ ನಡುವೆ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಸದ್ದಿಲ್ಲದೆ ತಯಾರಿ: ರಾಜ್ಯೋತ್ಸವದಂದು 'ಪಂಚರತ್ನ ಯಾತ್ರೆ'ಗೆ ಚಾಲನೆ!
ಕಾಂಗ್ರೆಸ್, ಬಿಜೆಪಿ ಪರಸ್ಪರ ಆರೋಪ–ಪ್ರತ್ಯಾರೋಪದಲ್ಲಿ ತೊಡಗಿರುವ ಸಮಯದಲ್ಲೇ ಸದ್ದಿಲ್ಲದೇ ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿರುವ ಜೆಡಿಎಸ್, ನವೆಂಬರ್ 1ರಿಂದ ಪಂಚರತ್ನ ರಥ ಯಾತ್ರೆ ಆರಂಭಿಸಲಿದೆ.

