ರಾಜಕೀಯ'ಅಸ್ಪೃಶ್ಯರ ಬಗ್ಗೆ ನಾನು ಮಾತನಾಡಿಲ್ಲ...'; ದಲಿತ ಸಿಎಂ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ!
ಅವಕಾಶ ಸಿಕ್ಕದರೆ ಸರ್ಕಾರ ಅಧಿಕಾರ ಬಂದರೆ ದಲಿತರು ಯಾಕೆ ಸಿಎಂ ಆಗಬಾರದು. ಅಂತಹ ಸಮಯ ಬಂದ್ರೆ ನಾನೇ ಮಾಡ್ತೀನಿ, ಎಲ್ಲದಕ್ಕೂ ನಮ್ಮ ಪಕ್ಷದಲ್ಲಿ ಮುಕ್ತ ಅವಕಾಶವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.