ರಾಜಕೀಯ'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್' - ' ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ಸೇರಿದ ಎಚ್ ಡಿ ಕುಮಾರಸ್ವಾಮಿ ಪಂಚರತ್ನ ಯಾತ್ರೆ
ಜೆಡಿಎಸ್ನ ಪಂಚರತ್ನ ರಥಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಹೋದ ಕಡೆಯಲ್ಲೆಲ್ಲಾ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಾರೆ.