ಎಸ್ಸಿ ಮತ್ತು ಎಸ್ಟಿ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ 2022-23ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮಂಜೂರಾದ 216 ಕೋಟಿ ಅನುದಾನ ಬಳಕೆಯಾಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.