Panchayat Members

ಬೆಂಗಳೂರು: ತಾವೇ ಹಣ ನೀಡಿ ರಸ್ತೆ ದುರಸ್ತಿ ಮಾಡಿಸಿದ ಪಂಚಾಯಿತಿ ಸದಸ್ಯರು!
ದೊಡ್ಡಕನಹಳ್ಳಿ-ಚಿಕ್ಕನಾಯಕನಹಳ್ಳಿ ಮುಖ್ಯರಸ್ತೆ ಎಂದು ಕರೆಯಲ್ಪಡುವ ಈ ರಸ್ತೆಯು ವೈಟ್ಫೀಲ್ಡ್/ಬೆಳ್ಳಂದೂರಿನಿಂದ ಗಟಹಳ್ಳಿ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ ಹೊರವರ್ತುಲ ರಸ್ತೆಯನ್ನು ಹಾದುಹೋಗುವ ಶಾರ್ಟ್ ಕಟ್ ಆಗಿದೆ.

ಆಸ್ತಿ ತೆರಿಗೆ ಕಟ್ಟಲು ನಿವಾಸಿಗಳ ನಿರಾಕರಣೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು!
ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ ರೂ. ಪಾವತಿಸಿದ್ದಾರೆ.

